ರಾಜ್ಯಾದ್ಯಂತ ವ್ಯಾಪಕ ಮಳೆ: ಫಾಲ್ಸ್‌ಗಳಿಗೆ ಪ್ರವೇಶ ನಿರ್ಬಂಧ, ಅಪಾಯ ಮಟ್ಟದಲ್ಲಿ ಕರಾವಳಿ, ಮಲೆನಾಡ ನದಿಗಳು

newsics.com ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಯಲ್ಲಾಪುರ ತಾಲೂಕಿನ ಫಾಲ್ಸ್‌ಗಳಿಗೆ ತೆರಳುವ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಭಾರೀ ಮಳೆಯಿಂದಾಗಿ ಗಂಗಾವಳಿ ನದಿ ನೀರಿ ಪ್ರಮಾಣ ಹೆಚ್ಚಳವಾಗಿದೆ. ಯಲ್ಲಾಪುರ ತಾಲೂಕಿನ ಎಲ್ಲಾ ಜಲಪಾತಗಳ ವೀಕ್ಷಣೆಗೆ ನಿಷೇಧ ಹೇರಲಾಗಿದೆ. ಯಲ್ಲಾಪುರ ತಾಲೂಕಿನ ಶಿರಲೆ ಜಲಪಾತ, ಕಾನೂರು ಫಾಲ್ಸ್, ಕುಳಿ ಮಾಗೋಡು ಜಲಪಾತ ಬಳಿ … Continue reading ರಾಜ್ಯಾದ್ಯಂತ ವ್ಯಾಪಕ ಮಳೆ: ಫಾಲ್ಸ್‌ಗಳಿಗೆ ಪ್ರವೇಶ ನಿರ್ಬಂಧ, ಅಪಾಯ ಮಟ್ಟದಲ್ಲಿ ಕರಾವಳಿ, ಮಲೆನಾಡ ನದಿಗಳು