17 ದಿನದಲ್ಲಿ 10 ಸೇತುವೆ ಕುಸಿತ; 15 ಎಂಜಿನಿಯರ್‌ಗಳ ಅಮಾನತು!

newsics.com ಬಿಹಾರ್ :ಸೇತುವೆಗಳು ಧರೆಗುರುಳುವ ಪ್ರಕರಣಗಳು ಜಾಸ್ತಿಯಾಗಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ, ಬಿಹಾರ ಸರ್ಕಾರವ 15 ಎಂಜಿನಿಯರ್‌ಗಳನ್ನು ಅಮಾನತು ಮಾಡಿದೆ. ಜುಲೈ 3ರಂದು ಸಿವಾನ್‌ ಜಿಲ್ಲೆಯಲ್ಲಿ 2 ಸೇತುವೆ ಬಿದ್ದಿದ್ದವು. ಇನ್ನು, ಜುಲೈ 4ರಂದು ಸರಣ್‌ ಜಿಲ್ಲೆಯಲ್ಲಿ ಒಂದು ಸೇತುವೆ ಕುಸಿದಿತ್ತು. ಜೂನ್‌ 28ರಂದು ಮಧುಬನಿ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದಿತ್ತು. ಇದಕ್ಕೂ ಒಂದು ದಿನ ಮೊದಲೇ ಅಂದರೆ ಜೂನ್‌ 27ರಂದು ಕಿಶನ್‌ಗಂಜ್‌ ಜಿಲ್ಲೆಯಲ್ಲಿ ಸೇತುವೆಯೊಂದು ಕುಸಿದಿತ್ತು. ಜೂನ್‌ 23ರಂದು ಪೂರ್ವ ಚಂಪಾರಣ್‌ ಜಿಲ್ಲೆಯಲ್ಲಿ … Continue reading 17 ದಿನದಲ್ಲಿ 10 ಸೇತುವೆ ಕುಸಿತ; 15 ಎಂಜಿನಿಯರ್‌ಗಳ ಅಮಾನತು!