ದರ್ಶನ್ ಬಳಸುವ ಮೊಬೈಲ್ ನಂಬರ್ ಬಗ್ಗೆ ಶಾಕಿಂಗ್ ವಿಚಾರ ಬಹಿರಂಗ
newsics. Com ಬೆಂಗಳೂರು : ಪವಿತ್ರಾ ಗೌಡ, ದರ್ಶನ್ ಹಾಗೂ ಸಹಚರರು ಮಾಡಿದ ಕೃತ್ಯದ ಬಗ್ಗೆ ತೀವ್ರ ತನಿಖೆ ನಡೆಯುತ್ತಿದೆ. ದರ್ಶನ್ ಬಳಸುವ ಮೊಬೈಲ್ ನಂಬರ್ ಬಗ್ಗೆ ಅಚ್ಚರಿಯ ಮಾಹಿತಿ ಲಭ್ಯವಾಗಿದೆ. ಆ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.. ದರ್ಶನ್ ಬಳಸುವ 8050587999 ಸಂಖ್ಯೆಯು ಪ್ರಕಾಶ್ ನಗರದ ಸಿ.ಪಿ. ಹೇಮಂತ್ ಎಂಬುವವರ ಹೆಸರಿನಲ್ಲಿ ತೆಗೆದುಕೊಂಡಿರುವುದು. ಪವಿತ್ರಾ ಗೌಡ ಬಳಸುವ 6366697999 ಸಂಖ್ಯೆಯು ಬಸವೇಶ್ವರ ನಗರದ ಮನೋಜ್ ಎಂಬ ವ್ಯಕ್ತಿಯ ಹೆಸರಿನಲ್ಲಿ ಪಡೆಯಲಾಗಿದೆ. ಈ ಮಾಹಿತಿಯನ್ನು ತನಿಖಾಧಿಕಾರಿಗಳು … Continue reading ದರ್ಶನ್ ಬಳಸುವ ಮೊಬೈಲ್ ನಂಬರ್ ಬಗ್ಗೆ ಶಾಕಿಂಗ್ ವಿಚಾರ ಬಹಿರಂಗ
Copy and paste this URL into your WordPress site to embed
Copy and paste this code into your site to embed