ಹೆರಿಗೆ ವೇಳೆ ಮಗುವಿನ ಮರ್ಮಾಂಗವನ್ನೇ ಕತ್ತರಿಸಿದ ವೈದ್ಯ! ಶಿಶು ಸಾವು
newsics.com ದಾವಣಗೆರೆ: ಹೆರಿಗೆ ಮಾಡುವ ವೇಳೆ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗವನ್ನು ಕೊಯ್ದಿದ್ದರಿಂದ ಶಿಶು ಸಾವನ್ನಪ್ಪಿರುವಂತಹ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಕೊಂಡಜ್ಜಿ ರಸ್ತೆಯ ನಿವಾಸಿ ಅರ್ಜುನ್ ಎಂಬುವರ ಪತ್ನಿ ಅಮೃತಾ ಅವರು ಹೆರಿಗೆಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ನಾರ್ಮಲ್ ಡೆಲಿವರಿ ಆಗದ ಹಿನ್ನೆಲೆ ಸಿಸೇರಿಯನ್ ಮಾಡಿ ಮಗು ತೆಗೆಯುವ ವೇಳೆ ಮಗುವಿನ ಮರ್ಮಾಂಗವನ್ನೇ ಕಟ್ ಮಾಡಿರುವಂತಹ ಬೆಚ್ಚಿ ಬೀಳಿಸುವ ಘಟನೆಯೊಂದು ನಗರದಲ್ಲಿ ನಡೆದಿದೆ. ಮಗುವಿನ ಸ್ಥಿತಿ ಚಿಂತಾಜನಕವಾದ್ದರಿಂದ ಮಗುವನ್ನು ಬಾಪೂಜಿ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ … Continue reading ಹೆರಿಗೆ ವೇಳೆ ಮಗುವಿನ ಮರ್ಮಾಂಗವನ್ನೇ ಕತ್ತರಿಸಿದ ವೈದ್ಯ! ಶಿಶು ಸಾವು
Copy and paste this URL into your WordPress site to embed
Copy and paste this code into your site to embed