ಸಾಲ ಬಾಧೆ: ರಾಯಚೂರಿನ ರೈತ ಆತ್ಮಹತ್ಯೆ

newsics.com ರಾಯಚೂರು: ಸಾಲ ಬಾಧೆ ತಾಳಲಾರದೆ ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುದ್ದಮಗಡ್ಡಿ ಗ್ರಾಮದಲ್ಲಿ ನಡೆದಿದೆ. ಚನ್ನಬಸಪ್ಪ ಆತ್ಮಹತ್ಯೆ ಮಾಡಿಕೊಂಡ ರೈತ. ಕೃಷಿ ಇತರೆ ಕೆಲಸ ಕಾರ್ಯಗಳಿಗೆ 10 ಲಕ್ಷ ರೂಪಾಯಿಗೂ ಅಧಿಕ ಸಾಲ ಮಾಡಿಕೊಂಡಿದ್ದ. ಜಮೀನು ಒತ್ತೆ ಇಟ್ಟು 5 ಲಕ್ಷ ರೂಪಾಯಿ ಸಾಲ, ಮನೆ ನಿರ್ಮಾಣಕ್ಕೆ 4 ಲಕ್ಷ 80 ಸಾವಿರ ರೂಪಾಯಿ ಸಾಲ ಇದರ ಜತೆಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ 1 ಲಕ್ಷ 34 ಸಾವಿರ … Continue reading ಸಾಲ ಬಾಧೆ: ರಾಯಚೂರಿನ ರೈತ ಆತ್ಮಹತ್ಯೆ