Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರಿನ್ಸಿಪಾಲ್ ಕುರ್ಚಿಗಾಗಿ ಶಾಲೆಯಲ್ಲೇ ಕಿತ್ತಾಟ!
ದೇಶವೈರಲ್

ಪ್ರಿನ್ಸಿಪಾಲ್ ಕುರ್ಚಿಗಾಗಿ ಶಾಲೆಯಲ್ಲೇ ಕಿತ್ತಾಟ!

Share
1 Min Read
SHARE

newsics.com

ಪ್ರಯಾಗ್‌ರಾಜ್: ಮಕ್ಕಳಿಗೆ ತಿದ್ದಿ, ಬುದ್ದಿ ಹೇಳುವ ಪ್ರಿನ್ಸಿಪಾಲ್‌ ಕುರ್ಚಿಗಾಗಿ ಜಗಳವಾಡಿದ ಅಪರೂಪದ ಘಟನೆ ನಡೆದಿದೆ.

ಉತ್ತರ ಪ್ರದೇಶ ರಾಜ್ಯದ ಪ್ರಯಾಗರಾಜ್‌ನಲ್ಲಿ ಇಂತಹದೊಂದು ಹೈಡ್ರಾಮಾವೇ ನಡೆದಿದೆ. ಬಿಷಪ್ ಜಾನ್ ಗರ್ಲ್ಸ್ ಹೈಸ್ಕೂಲ್‌ನಲ್ಲಿ ಪ್ರಿನ್ಸಿಪಾಲ್ ಕುರ್ಚಿಗಾಗಿ ಕಿತ್ತಾಟ ನಡೆದಿದೆ. ಹಾಲಿ ಪ್ರಿನ್ಸಿಪಲ್‌ ಕುರ್ಚಿ ಬಿಟ್ಟು ಕೊಡಲು ಪಟ್ಟು ಹಿಡಿದಿದ್ದಾರೆ.

ಸ್ಕೂಲ್‌ ಒಳಗೆ ನುಗ್ಗಿದ ಜನರು ಪ್ರಿನ್ಸಿಪಾಲ್ ಕುರ್ಚಿಯಲ್ಲಿ ಕುಳಿತಿದ್ದವರನ್ನು ಕುರ್ಚಿ ಸಮೇತ ಹೊರಗೆ ತಳ್ಳಿದ್ದಾರೆ. ಬಳಿಕ ಮತ್ತೊಬ್ಬರನ್ನು ಪ್ರಿನ್ಸಿಪಾಲ್ ಕುರ್ಚಿಯಲ್ಲಿ ಕೂರಿಸಿ ಪ್ರಿನ್ಸಿಪಾಲ್ ಬದಲಾವಣೆ ಮಾಡಿದ್ದಾರೆ. ಹೀಗೆ ಪ್ರಿನ್ಸಿಪಾಲ್ ಕುರ್ಚಿಯಲ್ಲಿ ಬೇರೊಬ್ಬರನ್ನು ಕೂರಿಸಲು ಹೈಡ್ರಾಮಾವೇ ನಡೆದಿದೆ.

ರೊಚ್ಚಿಗೆದ್ದ ಜನರು ಹಾಲಿ ಇದ್ದ ಮಹಿಳಾ ಪ್ರಿನ್ಸಿಪಾಲ್‌ಗೆ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಲು ಅವಕಾಶ ಕೊಟ್ಟಿಲ್ಲ. ಪ್ರಿನ್ಸಿಪಾಲ್ ಮೊಬೈಲ್ ಅನ್ನು ಕಿತ್ತುಕೊಂಡ ಹೊಸ ಪ್ರಿನ್ಸಿಪಾಲ್‌ಗೆ ಕುರ್ಚಿ ಮೇಲೆ ಕೂರುವಂತೆ ಮಾಡಿದ್ದಾರೆ. ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

Prayagraj School Principal Forcibly Removed, Chair Snatched, Video Goes Viral #prayagrajschoolprincipal#prayagrajschool #BishopJohnsonGirlsHighSchool pic.twitter.com/BPC3pXrqmZ

— Republic (@republic) July 5, 2024

ಅಂತರ್ಜಾತಿ ವಿವಾಹ: ಮಗಳಿಗೆ ಬೆಂಕಿ ಹಚ್ಚಿ ಕೊಂದ ತಂದೆ

ಹೆರಿಗೆ ವೇಳೆ ಮಗುವಿನ ಮರ್ಮಾಂಗವನ್ನೇ ಕತ್ತರಿಸಿದ ವೈದ್ಯ! ಶಿಶು ಸಾವು

Share This Article
Facebook Twitter Copy Link Print
Previous Article ಒಂದು ಬಾರಿ ಕಚ್ಚಿದ ಹಾವನ್ನೇ ಮೂರು ಬಾರಿ ಕಚ್ಚಿದ ಯುವಕ‌ ಬಚಾವ್, ಹಾವು ಸಾವು
Next Article ಶುಭೋದಯ… ಶನಿವಾರ, 6 ಜುಲೈ 2024, ಇಂದಿನ ಪಂಚಾಂಗದಲ್ಲೇನೇನಿದೆ?

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?