Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ, ಶುಕ್ರವಾರ, 05-07-2024
ಈ ದಿನಪಂಚಾಂಗ

ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ, ಶುಕ್ರವಾರ, 05-07-2024

Share
3 Min Read
SHARE

newsics.com

ಶುಭೋದಯ

ಈ ದಿನ- ನಿತ್ಯ ಪಂಚಾಂಗ

5 ಜುಲೈ 2024, ಶುಕ್ರವಾರ

ಗತಶಾಲಿ – 1946
ಗತಕಲಿ – 5125
ಸಂವತ್ಸರ – ಕ್ರೋಧಿ
ದಿನಾಂಕ – 05/07/2024
ತಿಂಗಳು – ಜುಲೈ
ಬಣ್ಣ – ಬಿಳಿ
ವಾರ – ಶುಕ್ರವಾರ

ತಿಥಿ – ಅಮಾವಾಸ್ಯೆ 28:26:18*
ಪಕ್ಷ- ಕೃಷ್ಣ
ನಕ್ಷತ್ರ- ಆರ್ದ್ರಾ 28:05:20*
ಯೋಗ – ಧ್ರುವ ನ27:47:14*
ಕರಣ – ಚತುಷ್ಪಾದ 16:38:19
ಕರಣ – ನಾಗವ ನ28:26:18*

ತಿಂಗಳು (ಅಮಾವಾಸ್ಯಾಂತ್ಯ) ಜ್ಯೇಷ್ಠ
ತಿಂಗಳು (ಹುಣ್ಣಿಮಾಂತ್ಯ) ಆಷಾಢ
ಚಂದ್ರ ರಾಶಿ – ಮಿಥುನ
ಸೂರ್ಯ ರಾಶಿ- ಮಿಥುನ
ಋತು- ಗ್ರೀಷ್ಮ
ಆಯನ- ಉತ್ತರಾಯಣ

ಸೂರ್ಯೋದಯ- 05:59:34
ಸೂರ್ಯಾಸ್ತ- 18:49:01
ಹಗಲಿನ ಅವಧಿ- 12:49:27
ರಾತ್ರಿಯ ಅವಧಿ- 11:10:49
ಚಂದ್ರೋದಯ- 06:19:12
ಚಂದ್ರಾಸ್ತ- 18:32:23

ರಾಹು ಕಾಲ- 10:48 – 12:24 ಅಶುಭ
ಯಮಘಂಡ ಕಾಲ- 15:37 – 17:13 ಅಶುಭ
ಗುಳಿಕ ಕಾಲ- 07:36 – 09:12
ಅಭಿಜಿತ್- 11:59 – 12:50 ಶುಭ
ದುರ್ಮುಹೂರ್ತ- 08:33 – 09:25 ಅಶುಭ
ದುರ್ಮುಹೂರ್ತ- 12:50 – 13:41 ಅಶುಭ

ರಾಹು ಕಾಲ
ಭಾನುವಾರ – 4.30 ರಿಂದ 6.00
ಸೋಮವಾರ – 7.30 ರಿಂದ 9.00
ಮಂಗಳವಾರ – 3.00 ರಿಂದ 4.30
ಬುಧವಾರ – 12.00 ರಿಂದ 1.30
ಗುರುವಾರ – 1.30 ರಿಂದ 3.00
ಶುಕ್ರವಾರ – 10.30 ರಿಂದ 12.00
ಶನಿವಾರ – 9.00 ರಿಂದ 10.30

ಗುಳಿಕ ಕಾಲ
ಭಾನುವಾರ – 3.00 ರಿಂದ 4.30
ಸೋಮವಾರ – 1.30 ರಿಂದ 3.00
ಮಂಗಳವಾರ – 12.00 ರಿಂದ 1.30
ಬುಧವಾರ – 10.30 ರಿಂದ 12.00
ಗುರುವಾರ – 9.00 ರಿಂದ 10.30
ಶುಕ್ರವಾರ – 7.30 ರಿಂದ 9.00
ಶನಿವಾರ – 6.00 ರಿಂದ 7.30

ಯಮಗಂಡ ಕಾಲ
ಭಾನುವಾರ – 12.00 ರಿಂದ 1.30
ಸೋಮವಾರ – 10.30 ರಿಂದ 12.00
ಮಂಗಳವಾರ – 9.00 ರಿಂದ 10.30
ಬುಧವಾರ – 7.30 ರಿಂದ 9.00
ಗುರುವಾರ – 6.00 ರಿಂದ 7.30
ಶುಕ್ರವಾರ – 3.00 ರಿಂದ 4.30
ಶನಿವಾರ – 1.30 ರಿಂದ 3.00

***

ಈ ದಿನದ ಮಾತು

ಒಳ್ಳೆಯ ನಿರ್ಧಾರ ನಮ್ಮನ್ನು ಅರ್ಧ ಗೆಲ್ಲಿಸಿದರೆ, ಪ್ರಯತ್ನ ಮತ್ತು ಪರಿಶ್ರಮ ಇನ್ನರ್ಧ ಗೆಲ್ಲಿಸುತ್ತವೆ.

***

ಇಂದಿನ ಇತಿಹಾಸ
5 ಜುಲೈ

ಪ್ರಮುಖ ಘಟನೆಗಳು

* ಸ್ವಾತಂತ್ರ್ಯದ ಘೋಷಣೆಯನ್ನು ಮೊದಲ 9ಬಾರಿಗೆ ಫಿಲಾಡೆಲ್ಫಿಯಾದಲ್ಲಿ ಜಾನ್ ಡನ್ಲಾಪ್ ಮುದ್ರಿಸಿದರು. ಜುಲೈ 5, 1776 ರಂದು ಬೆಳಗ್ಗೆ ಇದರ 200 ಪ್ರತಿಗಳನ್ನು ತಯಾರಿಸಿ ಎಲ್ಲಾ ರಾಜ್ಯಗಳಿಗೆ ವಿತರಿಸಲಾಯಿತು.

* ಸಾಹಿತಿ ಅರ್ಚಕ ವೆಂಕಟೇಶ ಜುಲೈ 5, 1916 ರಲ್ಲಿ ಧಾರವಾಡದಲ್ಲಿ ಜನಿಸಿದರು. ಪತ್ರಕರ್ತ, ಸಾಹಿತಿಯಾಗಿ ಹಲವಾರು ಕೃತಿಗಳನ್ನು ರಚಿಸಿದ ಅವರು 1997ರ ಡಿಸೆಂಬರ್ 20ರಂದು ತಿರುಚೆಂಡೂರಿನಲ್ಲಿ ನಿಧನರಾದರು.

* ಜುಲೈ 5, 1954 ರಂದು ಬಿಬಿಸಿ ತನ್ನ ಮೊದಲ ದೂರದರ್ಶನ ಸುದ್ದಿಯನ್ನು ಪ್ರಕಟಿಸಿತು.

* ಜುಲೈ 5, 2012 ರಂದು ಯೂರೋಪಿನ ಅತ್ಯಂತ ಎತ್ತರದ ಕಟ್ಟಡವಾದ (1016 ಅಡಿ) “ದಿ ಶಾರ್ಡ್” ಲಂಡನ್ನಿನಲ್ಲಿ ತೆರೆಯಿತು.

* ಆಕಾಶವಾಣಿ ಮತ್ತು ದೂರದರ್ಶನ ಕೇಂದ್ರದ ನಿವೃತ್ತ ಉಪ ಮಹಾನಿರ್ದೇಶಕ ಆರ್. ಸಿ. ಭೂಸನೂರಮಠ ಅವರು 2006 ಜುಲೈ 5ರಂದು ಬೆಂಗಳೂರಿನಲ್ಲಿ ನಿಧನರಾದರು.

TAGGED:Good Morning Krodhi Samvatsara Uttarayana Greeshma Ritu Jyeshtha Masa Krishna Paksha Amavasya Friday 05-07-2024 newsics
Share This Article
Facebook Twitter Copy Link Print
Previous Article ಸಾಲ ಬಾಧೆ: ರಾಯಚೂರಿನ ರೈತ ಆತ್ಮಹತ್ಯೆ
Next Article ಇಂದಿನ 05-07-2024 ರಾಶಿ‌ ಭವಿಷ್ಯ: ಮಿಥುನ- ಮಿತ್ರರೊಂದಿಗೆ ಭಿನ್ನಾಭಿಪ್ರಾಯ, ಮಕರ- ಉದ್ಯೋಗದಲ್ಲಿ ಕಿರಿಕಿರಿ, ನಿಮ್ಮ ಭವಿಷ್ಯದಲ್ಲೇನಿದೆ?

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

1 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 11-06-2026, ಗುರುವಾರ

4 Min Read
ಪಂಚಾಂಗಜ್ಯೋತಿಷ್ಯಪ್ರಮುಖ

ASTRO 59 ವರ್ಷ ಬಳಿಕ ಶುಕ್ರ, ಗುರು, ಬುಧ ಗ್ರಹಗಳ ಮೆರವಣಿಗೆ: ಈ ರಾಶಿ ಜನರಿಗೆ ಭಾರೀ ಅದೃಷ್ಟ

2 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖಪ್ರಮುಖ

ASTRO ಕರ್ಕಾಟಕ ರಾಶಿಗೆ ಶುಕ್ರ ಪ್ರವೇಶ: ಈಗಿನಿಂದಲೇ ಈ ನಾಲ್ಕು ರಾಶಿಯವರಿಗೆ ಬಂಪರ್ ಅದೃಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?