ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಮೂವರ ಸಾವು, ಜನಜೀವನ ಅಸ್ತವ್ಯಸ್ತ

newsics.com ಬೆಂಗಳೂರು: ಕರಾವಳಿ ಕರ್ನಾಟಕ, ಮಲೆನಾಡು ಪ್ರದೇಶ ಹಾಗೂ ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಈ ಭಾಗದ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಮನೆ, ತೋಟಗಳಿಗೆ ನೀರು ನುಗ್ಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ಪ್ರದೇಶಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಸಂಬಂಧಿ ಅವಘಡಗಳಲ್ಲಿ ಕರಾವಳಿ, ಮಲೆನಾಡು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡ … Continue reading ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಮೂವರ ಸಾವು, ಜನಜೀವನ ಅಸ್ತವ್ಯಸ್ತ