Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭಾರೀ‌ ಮಳೆ ಹಿನ್ನೆಲೆ: ಉತ್ತರ ಕನ್ನಡದ 4, ಉಡುಪಿ ಜಿಲ್ಲೆಯ 2 ತಾಲೂಕುಗಳಲ್ಲಿ ನಾಳೆ ಶಾಲಾ, ಕಾಲೇಜಿಗೆ ರಜೆ
ಕರ್ನಾಟಕ

ಭಾರೀ‌ ಮಳೆ ಹಿನ್ನೆಲೆ: ಉತ್ತರ ಕನ್ನಡದ 4, ಉಡುಪಿ ಜಿಲ್ಲೆಯ 2 ತಾಲೂಕುಗಳಲ್ಲಿ ನಾಳೆ ಶಾಲಾ, ಕಾಲೇಜಿಗೆ ರಜೆ

Share
1 Min Read
SHARE

newsics.com

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಅಬ್ಬರ ಹಿನ್ನೆಲೆಯಲ್ಲಿ ಜುಲೈ 6 ರಂದು ಜಿಲ್ಲೆಯ ಕೆಲ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮಳೆಯಿಂದಾಗಿ ಹಲವೆಡೆ ರಸ್ತೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ನಾಳೆ(ಜುಲೈ 06) ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಕುಮಟಾ, ಭಟ್ಕಳ, ಹೊನ್ನಾವರ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ. ಆದ್ರೆ, ಶಿರಸಿ, ಸಿದ್ದಾಪುರ ಹಾಗೂ ಮುಂಡಗೋಡ ತಾಲೂಕಿನಲ್ಲಿ ಶಾಲಾ ಕಾಲೇಜ್ ಗೆ ರಜೆ ಇಲ್ಲ.ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ಉಡುಪಿಯಲ್ಲೂ ಭಾರೀ ಮಳೆಯಾಗುತ್ತಿರುವುದುರಿಂದ ಮುಂಜಾಗ್ರತಾವಾಗಿ ಜಿಲ್ಲೆಯ ಎರಡು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದ್ರೆ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಎಂದು ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶ ಆದೇಶ ಹೊರಡಿಸಿದ್ದಾರೆ

ಧಾರವಾಡದಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿದೆ. ಇತ್ತ ಕೊಡಗಿನಲ್ಲಿ ಮತ್ತೆ ಮಳೆ ಅಬ್ಬರ ಮುಂದುರಿದಿದೆ. ಎರಡು ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆಯು, ಶುಕ್ರವಾರ ಮಧ್ಯಾಹ್ನದ ನಂತರ ಜಿಲ್ಲೆಯಾದ್ಯಂತ ಅಬ್ಬರಿಸಿದೆ. ಮಳೆಗೆ ಕಾವೇರಿ ನದಿ ತುಂಬಿ ಹರಿಯುತ್ತಿದ್ದು, ಹಾರಂಗಿ ಜಲಾಶಕ್ಕೆ ಹೆಚ್ಚಾದ ಒಳ ಹರಿವಿನ ಪ್ರಮಾಣ ಹೆಚ್ಚಳಗೊಂಡಿದೆ.

Share This Article
Facebook Twitter Copy Link Print
Previous Article 17 ದಿನದಲ್ಲಿ 10 ಸೇತುವೆ ಕುಸಿತ; 15 ಎಂಜಿನಿಯರ್‌ಗಳ ಅಮಾನತು!
Next Article ಹೆರಿಗೆ ವೇಳೆ ಮಗುವಿನ ಮರ್ಮಾಂಗವನ್ನೇ ಕತ್ತರಿಸಿದ ವೈದ್ಯ! ಶಿಶು ಸಾವು

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?