ಭಾರೀ‌ ಮಳೆ ಹಿನ್ನೆಲೆ: ಉತ್ತರ ಕನ್ನಡದ 4, ಉಡುಪಿ ಜಿಲ್ಲೆಯ 2 ತಾಲೂಕುಗಳಲ್ಲಿ ನಾಳೆ ಶಾಲಾ, ಕಾಲೇಜಿಗೆ ರಜೆ

newsics.com ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಅಬ್ಬರ ಹಿನ್ನೆಲೆಯಲ್ಲಿ ಜುಲೈ 6 ರಂದು ಜಿಲ್ಲೆಯ ಕೆಲ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಳೆಯಿಂದಾಗಿ ಹಲವೆಡೆ ರಸ್ತೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ನಾಳೆ(ಜುಲೈ 06) ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಕುಮಟಾ, ಭಟ್ಕಳ, ಹೊನ್ನಾವರ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ … Continue reading ಭಾರೀ‌ ಮಳೆ ಹಿನ್ನೆಲೆ: ಉತ್ತರ ಕನ್ನಡದ 4, ಉಡುಪಿ ಜಿಲ್ಲೆಯ 2 ತಾಲೂಕುಗಳಲ್ಲಿ ನಾಳೆ ಶಾಲಾ, ಕಾಲೇಜಿಗೆ ರಜೆ