Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ವರುಣಾರ್ಭಟಕ್ಕೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆ ಜನ ತತ್ತರ, ಹಲವು ಗ್ರಾಮ ಜಲಾವೃತ
Uncategorizedಕರ್ನಾಟಕ

ವರುಣಾರ್ಭಟಕ್ಕೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆ ಜನ ತತ್ತರ, ಹಲವು ಗ್ರಾಮ ಜಲಾವೃತ

Share
1 Min Read
SHARE

newsics.com

ದಕ್ಷಿಣ ಕನ್ನಡ: ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಹಲವೆಡೆ ಬುಧವಾರದಿಂದ ನಿರಂತರವಾಗಿ ಸುರಿದ ಮಳೆಗೆ ಹಲವು ಗ್ರಾಮಗಳು ಜಲಾವೃತಗೊಂಡು ಭಾರೀ ಪ್ರಮಾಣದ ಆಸ್ತಿ ಪಾಸ್ತಿಗೆ ಹಾನಿಯಾಗಿದೆ.

ಬೈಂದೂರು ಕ್ಷೇತ್ರದ ನಾವುಂದ ಸಾಲ್ಬುಡ ಮತ್ತು ಕಾವ್ರಾಡಿ ಭಾಗದ ಹತ್ತಾರು ಹಳ್ಳಿಗಳು ನೆರೆಪ್ರಕೋಪಕ್ಕೆ ನಲುಗಿವೆ. ಸಾವಿರಾರು ಎಕರೆ ಕೃಷಿಭೂಮಿ, ಕೃಷಿತೋಟ ಜಲಾವೃತಗೊಂಡಿದೆ.

ಮಾರಣಕಟ್ಟೆಯ ಬ್ರಹ್ಮಗುಂಡಿ, ಕಮಲಶಿಲೆಯ ಕುಬ್ಜಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಬ್ರಹ್ಮಗುಂಡಿ ನದಿ ಉಕ್ಕಿ ಹರಿದು ಮಾರಣಕಟ್ಟೆ ದೇವಳ ಪ್ರವೇಶಿಸಿದೆ. ಬಾಂಡ್ಯ ಸನಿಹದ ಹಾರ್ಮಣ್ಣು ಸಂಪರ್ಕ ಸೇತುವೆ ಮುಳುಗಿದ್ದು ಸಂಪರ್ಕ ಸಂಕಷ್ಟ ಎದುರಾಗಿದೆ.

ವಂಡ್ಸೆ ವ್ಯಾಪ್ತಿಯಲ್ಲಿ ನೂರಾರು ಎಕರೆ ಕೃಷಿಭೂಮಿ ಜಲಾವ್ರತಗೊಂಡಿದೆ. ಸೌಕೂರು ಸನಿಹದ ಕುಚ್ಚಟ್ಟು ಎಂಬಲ್ಲಿ ಹತ್ತಾರು ಮನೆಗಳು ಜಲಬಂಧಿಯಾಗಿವೆ. ಬೆಳ್ಳಾಲ ಮೂಡುಮುಂದ ಎಂಬಲ್ಲಿ ಮುಖ್ಯರಸ್ತೆ ನೀರಿನಲ್ಲಿ ಮುಳುಗಿದ್ದು ಸಂಚಾರ ಸಂಕಷ್ಟ ಉಂಟಾಗಿದೆ.

ವಾಂಖೆಡೆ ಸ್ಟೇಡಿಯಂನಲ್ಲಿ ಭಾರೀ‌ ಜನಸಮೂಹ: ಬಿಸಿಸಿಐನಿಂದ 125 ಕೋಟಿ ಬಹುಮಾನ, ಮಾರ್ದನಿಸಿದ ವಂದೇ ಮಾತರಂ

TAGGED:A collapsedHeavy RainIn Udupilatest newsMangalorenewsics.compeople rushed to Varunarbhatarain effects
Share This Article
Facebook Twitter Copy Link Print
Previous Article ಇಂದಿನ 05-07-2024 ರಾಶಿ‌ ಭವಿಷ್ಯ: ಮಿಥುನ- ಮಿತ್ರರೊಂದಿಗೆ ಭಿನ್ನಾಭಿಪ್ರಾಯ, ಮಕರ- ಉದ್ಯೋಗದಲ್ಲಿ ಕಿರಿಕಿರಿ, ನಿಮ್ಮ ಭವಿಷ್ಯದಲ್ಲೇನಿದೆ?
Next Article ತ್ರಿವರ್ಣ ಧ್ವಜ ಹಿಡಿದು ‘ವಂದೇ ಮಾತರಂ’ ಹಾಡಿದ ವಿಶ್ವ ವಿಜೇತರು, ಅಭಿಮಾನಿಗಳ ಸಂಭ್ರಮ, ರೋಮಾಂಚನಕಾರಿ ಸನ್ನಿವೇಶ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?