ಮುಡಾ ಹಗರಣ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆ, 20 ಐಎಎಸ್ ಅಧಿಕಾರಿಗಳ ಟ್ರಾನ್ಸ್‌ಫರ್
newsics.com ಬೆಂಗಳೂರು: ಮುಡಾ ಹಗರಣವನ್ನು ಸರ್ಕಾರದ ಗಮನಕ್ಕೆ ತಂದಿದ್ದ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೇರಿ 21 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಡಾ.ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಅರ್ಬನ್ ಇನ್ಫಾಸ್ಟ್ರಕ್ಚರ್ ಆ್ಯಂಡ್ ಫೈನಾನ್ಸ್ ಕಾರ್ಪೊರೇಷನ್‌ನಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಲಕ್ಷ್ಮೀಕಾಂತ ರೆಡ್ಡಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗ ಮಾಡಲಾಗಿದೆ. ಈ ಹಿಂದೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ರೆಡ್ಡಿ ಕಾರ್ಯನಿರ್ವಹಿಸಿದ್ದರು. ಕೆ.ವಿ.ರಾಜೇಂದ್ರ … Continue reading ಮುಡಾ ಹಗರಣ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆ, 20 ಐಎಎಸ್ ಅಧಿಕಾರಿಗಳ ಟ್ರಾನ್ಸ್‌ಫರ್
Copy and paste this URL into your WordPress site to embed
Copy and paste this code into your site to embed