Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿಯಲ್ಲಿ ಗಾರೆ ಕೆಲಸ ಮಾಡಿದ ವಿಪಕ್ಷ ನಾಯಕ ರಾಹುಲ್‌ ಗಾಂಧಿ
ದೇಶ

ದೆಹಲಿಯಲ್ಲಿ ಗಾರೆ ಕೆಲಸ ಮಾಡಿದ ವಿಪಕ್ಷ ನಾಯಕ ರಾಹುಲ್‌ ಗಾಂಧಿ

Share
1 Min Read
SHARE

newsics.com

ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಗುರುವಾರ ಇಲ್ಲಿಯ ಗುರು ತೇಜ್ ಬಹದ್ದೂರ್ ನಗರದಲ್ಲಿ ಕಟ್ಟಡ ಕಾರ್ಮಿಕರನ್ನು ಭೇಟಿ ಮಾಡಿ ಅವರ ಸಮಸ್ಯೆ ಆಲಿಸಿದರು. ನಂತರ ಕೆಲ ಕಾಲ ಅವರೊಂದಿಗೆ ಕಟ್ಟಡ ನಿರ್ಮಾಣ ಕೆಲಸದಲ್ಲಿ ಭಾಗಿಯಾಗಿ ಸ್ವತಃ ತಾವೇ ಮೆಟ್ಟಿಲು ನಿರ್ಮಿಸಿದ್ದಾರೆ.

ಈ ಬಗ್ಗೆ ತಮ್ಮ ವಾಟ್ಸಾಪ್ ಚಾನೆಲ್‌ನಲ್ಲಿ ಚಿತ್ರ ಹಂಚಿಕೊಂಡ ರಾಹುಲ್‌ ಗಾಂಧಿ, ‘ಇಂದು ಭಾರತದಲ್ಲಿ ದೈಹಿಕ ಶ್ರಮವನ್ನು ಮಾಡುವ ಕಾರ್ಮಿಕರಿಗೆ ಗೌರವವಿಲ್ಲ, ಆದ್ದರಿಂದ ದೈಹಿಕವಾಗಿ ದುಡಿಮೆಯಲ್ಲಿ ತೊಡಗಿರುವ ಕಾರ್ಮಿಕರಿಗೆ ಸಂಪೂರ್ಣ ಹಕ್ಕುಗಳನ್ನು ಒದಗಿಸುವ ಮೂಲಕ ಗೌರವಿಸುವುದು ತಮ್ಮ ಜೀವನದ ಧ್ಯೇಯ ಎಂದು ತಿಳಿಸಿದ್ದಾರೆ. ಚುನಾವಣೆ ಸಂದರ್ಭದಲ್ಲೂ ಇದೇ ರೀತಿಯಲ್ಲಿ ಕೆಲವು ಶ್ರಮಿಕರನ್ನು ಭೇಟಿ ಮಾಡಿದ್ದರು.

ತ್ರಿವರ್ಣ ಧ್ವಜ ಹಿಡಿದು ‘ವಂದೇ ಮಾತರಂ’ ಹಾಡಿದ ವಿಶ್ವ ವಿಜೇತರು, ಅಭಿಮಾನಿಗಳ ಸಂಭ್ರಮ, ರೋಮಾಂಚನಕಾರಿ ಸನ್ನಿವೇಶ

ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಮೂವರ ಸಾವು, ಜನಜೀವನ ಅಸ್ತವ್ಯಸ್ತ

ಬಿಕಿನಿಯಲ್ಲಿ ಸ್ವಿಮ್ಮಿಂಗ್ ಪೂಲ್‌ಗೆ ಇಳಿದ ಸುಂದರಿ, ಹಾಟ್ ಬ್ಯೂಟಿ ಲುಕ್‌ಗೆ ಫ್ಯಾನ್ಸ್ ಫಿದಾ..

‘ಪೆನ್ಡ್ರೈವ್’ ಚಿತ್ರದಲ್ಲಿ ತನಿಷಾ ಕುಪ್ಪಂಡ! ಇದು ಪ್ರಜ್ವಲ್ ರೇವಣ್ಣ ಕಥೆನಾ?

TAGGED:Delhilatest newsloksabhenewsic. comOpposition leaderRahul Gandhiworked plaster
Share This Article
Facebook Twitter Copy Link Print
Previous Article ತ್ರಿವರ್ಣ ಧ್ವಜ ಹಿಡಿದು ‘ವಂದೇ ಮಾತರಂ’ ಹಾಡಿದ ವಿಶ್ವ ವಿಜೇತರು, ಅಭಿಮಾನಿಗಳ ಸಂಭ್ರಮ, ರೋಮಾಂಚನಕಾರಿ ಸನ್ನಿವೇಶ
Next Article ಪತಿಯ ಕಿರುಕುಳದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ಮಹಿಳೆ!

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?