ದೆಹಲಿಯಲ್ಲಿ ಗಾರೆ ಕೆಲಸ ಮಾಡಿದ ವಿಪಕ್ಷ ನಾಯಕ ರಾಹುಲ್‌ ಗಾಂಧಿ

newsics.com ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಗುರುವಾರ ಇಲ್ಲಿಯ ಗುರು ತೇಜ್ ಬಹದ್ದೂರ್ ನಗರದಲ್ಲಿ ಕಟ್ಟಡ ಕಾರ್ಮಿಕರನ್ನು ಭೇಟಿ ಮಾಡಿ ಅವರ ಸಮಸ್ಯೆ ಆಲಿಸಿದರು. ನಂತರ ಕೆಲ ಕಾಲ ಅವರೊಂದಿಗೆ ಕಟ್ಟಡ ನಿರ್ಮಾಣ ಕೆಲಸದಲ್ಲಿ ಭಾಗಿಯಾಗಿ ಸ್ವತಃ ತಾವೇ ಮೆಟ್ಟಿಲು ನಿರ್ಮಿಸಿದ್ದಾರೆ. ಈ ಬಗ್ಗೆ ತಮ್ಮ ವಾಟ್ಸಾಪ್ ಚಾನೆಲ್‌ನಲ್ಲಿ ಚಿತ್ರ ಹಂಚಿಕೊಂಡ ರಾಹುಲ್‌ ಗಾಂಧಿ, ‘ಇಂದು ಭಾರತದಲ್ಲಿ ದೈಹಿಕ ಶ್ರಮವನ್ನು ಮಾಡುವ ಕಾರ್ಮಿಕರಿಗೆ ಗೌರವವಿಲ್ಲ, ಆದ್ದರಿಂದ ದೈಹಿಕವಾಗಿ ದುಡಿಮೆಯಲ್ಲಿ ತೊಡಗಿರುವ ಕಾರ್ಮಿಕರಿಗೆ ಸಂಪೂರ್ಣ ಹಕ್ಕುಗಳನ್ನು … Continue reading ದೆಹಲಿಯಲ್ಲಿ ಗಾರೆ ಕೆಲಸ ಮಾಡಿದ ವಿಪಕ್ಷ ನಾಯಕ ರಾಹುಲ್‌ ಗಾಂಧಿ