‘ಕಲ್ಕಿ 2898 ಎಡಿ’ ಸಿನಿಮಾ ನೋಡಲು ಹೈದರಾಬಾದ್‌ಗೆ ಬಂದ ಜಪಾನ್‌ನ ಪ್ರಭಾಸ್ ಫ್ಯಾನ್ಸ್!

newsics.com ಹೈದರಾಬಾದ್: ನಾಗ್ ಅಶ್ವಿನ್ ನಿರ್ದೇಶನದ ಮೈಥೋಲಾಜಿಕಲ್ ಸೈನ್ಸ್ ಫಿಕ್ಷನ್ ಸಿನಿಮಾ ”ಕಲ್ಕಿ 2898 ಎಡಿ” ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಮತ್ತು ಕಮಲ್ ಹಾಸನ್ ಅವರಂತಹ ಸ್ಟಾರ್ ನಟರ ಸಿನಿಮಾದ ಬಾಕ್ಸ್ ಆಫೀಸ್ ಪ್ರಯಾಣ ಉತ್ತಮವಾಗಿ ಸಾಗಿದ್ದು,ವಿಶ್ವಾದ್ಯಂತ ಸಿನಿಮಾ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಚಿತ್ರವನ್ನು ನೋಡಲು ಜಪಾನ್ನಿಂದ ಫ್ಯಾನ್ಸ್ ಆಗಮಿಸಿದ್ದರು. ಪ್ರಭಾಸ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದು. ಅವರಿಗೆ ದೊಡ್ಡ ಅಭಿಮಾನಿ ಬಳಗ … Continue reading ‘ಕಲ್ಕಿ 2898 ಎಡಿ’ ಸಿನಿಮಾ ನೋಡಲು ಹೈದರಾಬಾದ್‌ಗೆ ಬಂದ ಜಪಾನ್‌ನ ಪ್ರಭಾಸ್ ಫ್ಯಾನ್ಸ್!