ತ್ರಿವರ್ಣ ಧ್ವಜ ಹಿಡಿದು ‘ವಂದೇ ಮಾತರಂ’ ಹಾಡಿದ ವಿಶ್ವ ವಿಜೇತರು, ಅಭಿಮಾನಿಗಳ ಸಂಭ್ರಮ, ರೋಮಾಂಚನಕಾರಿ ಸನ್ನಿವೇಶ

newsics.com ಮುಂಬೈ: ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ಆಟಗಾರರನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅದ್ದೂರಿ ಸಮಾರಂಭ ಆಯೋಜಿಸಿ ಅಭಿನಂದಿಸಲಾಯಿತು. ಈ ವೇಳೆ ‘ವಂದೇ ಮಾತರಂ’ ಹಾಡನ್ನು ಹಾಡುವ ಮೂಲಕ ಟೀಂ ಇಂಡಿಯಾ ಆಟಗಾರರು ಮತ್ತು ಅಭಿಮಾನಿಗಳು ದೇಶಪ್ರೇಮ ಮೆರೆದರು. ಕ್ರೀಡಾಂಗಣದಲ್ಲಿ ರೋಹಿತ್‌ ಪಡೆ ತ್ರಿವರ್ಣ ಧ್ವಜ ಹಿಡಿದು ಸಂಭ್ರಮಿಸಿತು. ಈ ವೇಳೆ ಅಭಿಮಾನಿಗಳು ಸಹ ಕ್ರಿಕೆಟಿಗರ ಜತೆ ಸಂಭ್ರಮಾಚರಿಸಿದರು. ಕ್ರೀಡಾಂಗಣದಲ್ಲಿ ‘ವಂದೇ ಮಾತರಂ’ ಹಾಡು ಕೇಳಿಬಂತು. ಇದಕ್ಕೆ ಆಟಗಾರರು, ಫ್ಯಾನ್ಸ್‌ ಎಲ್ಲರೂ ಹಾಡನ್ನು ಹಾಡುವ ಮೂಲಕ … Continue reading ತ್ರಿವರ್ಣ ಧ್ವಜ ಹಿಡಿದು ‘ವಂದೇ ಮಾತರಂ’ ಹಾಡಿದ ವಿಶ್ವ ವಿಜೇತರು, ಅಭಿಮಾನಿಗಳ ಸಂಭ್ರಮ, ರೋಮಾಂಚನಕಾರಿ ಸನ್ನಿವೇಶ