Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > UK Election ಲೇಬರ್ ಪಾರ್ಟಿಗೆ ಪ್ರಚಂಡ ಮುನ್ನಡೆ, ಕನ್ಸರ್ವೇಟಿವ್ ಪಕ್ಷ ಹೀನಾಯ ಸೋಲು‌, ಸ್ವಾರಿ ಎಂದ ರಿಷಿ ಸುನಕ್
ಪ್ರಮುಖವಿದೇಶ

UK Election ಲೇಬರ್ ಪಾರ್ಟಿಗೆ ಪ್ರಚಂಡ ಮುನ್ನಡೆ, ಕನ್ಸರ್ವೇಟಿವ್ ಪಕ್ಷ ಹೀನಾಯ ಸೋಲು‌, ಸ್ವಾರಿ ಎಂದ ರಿಷಿ ಸುನಕ್

Share
1 Min Read
SHARE

newsics.com
ಲಂಡನ್: ಬ್ರಿಟನ್ ಸಂಸತ್ತಿನ 650 ಸ್ಥಾನಗಳಿಗೆ ಗುರುವಾರ ಮತಪತ್ರಗಳ ಮೂಲಕ ಚುನಾವಣೆ ನಡೆದಿದ್ದು, ಶುಕ್ರವಾರ ಸಂಜೆಯ ವೇಳೆಗೆ ಸ್ಪಷ್ಟ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.

UKಯ ಲೇಬರ್ ಪಕ್ಷವು 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದು, ರಿಷಿ ಸುನಕ್ ನೇತೃತ್ವದ ಕನ್ಸರ್ವೇಟಿವ್ ಪಕ್ಷ ಹೀನಾಯ ಸೋಲು‌ ಕಂಡಿದೆ.

ಅನೇಕ ಕ್ಯಾಬಿನೆಟ್ ಸದಸ್ಯರು ತಮ್ಮ ಸ್ಥಾನಗಳನ್ನು ಕಳೆದುಕೊಂಡ ನಂತರ ಮತ್ತು ಟೋರಿ ಸೋಲಿನ ಪ್ರಮಾಣವು ಸ್ಪಷ್ಟವಾದ ನಂತರ ರಿಷಿ ಸುನಕ್ ಸೋಲನ್ನು ಒಪ್ಪಿಕೊಂಡರು.

“ನನ್ನನ್ನು ಕ್ಷಮಿಸಿ. ಸೋಲಿನ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ” ಎಂದು ರಿಷಿ ಸುನಕ್ ರಿಚ್ಮಂಡ್ ಮತ್ತು ಉತ್ತರ ಅಲರ್ಟನ್‌ನಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಹೇಳಿದ್ದಾರೆ.

ಸಮೀಕ್ಷೆಯೊಂದರ ಪ್ರಕಾರ, ಲೇಬರ್ ಪಕ್ಷಕ್ಕೆ ಪ್ರಚಂಡ ಚುನಾವಣೆಯಲ್ಲಿ ಗೆಲುವು ಮತ್ತು ರಿಷಿ ಸುನಕ್ ಅವರ ಕನ್ಸರ್ವೇಟಿವ್‌ಗಳಿಗೆ ಹೀನಾಯ ಸೋಲನ್ನು ಅನುಭವಿಸಲಿದೆ.

ಪ್ರಧಾನ ಮಂತ್ರಿ ರಿಷಿ ಸುನಕ್ ನೇತೃತ್ವದ ಕನ್ಸರ್ವೇಟಿವ್ ಪಕ್ಷ, ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್, ಎಡ್ ಡೇವಿ ನೇತೃತ್ವದ ಲಿಬರಲ್ ಡೆಮಾಕ್ರಾಟ್, ನಿಗೆಲ್ ಫರೇಜ್ ನೇತೃತ್ವದ ರಿಫಾರ್ಮ್ ಯುಕೆ, ಸ್ಕಾಟಿಷ್ ನ್ಯಾಷನಲ್ ಪಾರ್ಟಿ (ಎಸ್‌ಎನ್‌ಪಿ) ನೇತೃತ್ವದ ಪ್ರಮುಖ ರಾಜಕೀಯ ಪಕ್ಷಗಳು ಕಣದಲ್ಲಿವೆ.

ಬಹುತೇಕ ಚುನಾವಣಾ ಸಮೀಕ್ಷೆಗಳು 13 ವರ್ಷಗಳಿಂದ ಅಧಿಕಾರದಲ್ಲಿರುವ ಕನ್ಸರ್ವೇಟಿವ್‌ ಪಕ್ಷಕ್ಕೆ ಆಘಾತಕಾರಿ ಸೋಲಿನ ಸುಳಿವು ನೀಡಿವೆ.

ಹಾಲಿ ಪ್ರಧಾನಿ ರಿಷಿ ಸುನಕ್‌ ಕೂಡ ಸೋಲೊಪ್ಪಿಕೊಂಡಿದ್ದಾರೆ. ಇದುವರೆಗೆ ಬ್ರಿಟನ್‌ನಲ್ಲಿ ಯಾವುದೇ ಹಾಲಿ ಪ್ರಧಾನಿ ಸೋಲನ್ನಪ್ಪಿಲ್ಲ. ಹೀಗಾಗಿ ರಿಷಿ ಸೋತರೆ ಅದು ಹೊಸ ದಾಖಲೆಗೆ ಕಾರಣವಾಗಲಿದೆ. ಬಹುತೇಕ ಚುನಾವಣಾ ಸಮೀಕ್ಷೆಗಳು ಹಾಲಿ 219 ಸ್ಥಾನ ಹೊಂದಿರುವ ವಿಪಕ್ಷ 400ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲಿವೆ ಎಂದು ಭವಿಷ್ಯ ನುಡಿದಿವೆ.

ಆಡಳಿತಾರೂಢ ಟೋರಿ ಪಕ್ಷ 365ರಿಂದ 100-125ಕ್ಕೆ ಕುಸಿಯಲಿದೆ ಎಂದು ಹೇಳಿವೆ. ನಿರೀಕ್ಷೆಯಂತೆ ಫಲಿತಾಂಶ ಪ್ರಕಟವಾದರೆ ಲೇಬರ್‌ ಪಕ್ಷದ ನಾಯ ಕೀರ್ ಸ್ಟಾರ್ಮರ್ ನೂತನ ಪ್ರಧಾನಿಯಾಗುವ ಸಾಧ್ಯತೆ ಇದೆ. ಲೇಬರ್‌ ಪಕ್ಷದಿಂದ ಭಾರೀ ಪ್ರಮಾಣದಲ್ಲಿ ಭಾರತೀಯ ಮೂಲದ ಅಭ್ಯರ್ಥಿಗಳೂ ಕೂಡ ಆಯ್ಕೆಯಾಗುವ ನಿರೀಕ್ಷೆ ಇದೆ.

ತ್ರಿವರ್ಣ ಧ್ವಜ ಹಿಡಿದು ‘ವಂದೇ ಮಾತರಂ’ ಹಾಡಿದ ವಿಶ್ವ ವಿಜೇತರು, ಅಭಿಮಾನಿಗಳ ಸಂಭ್ರಮ, ರೋಮಾಂಚನಕಾರಿ ಸನ್ನಿವೇಶ

ದೆಹಲಿಯಲ್ಲಿ ಗಾರೆ ಕೆಲಸ ಮಾಡಿದ ವಿಪಕ್ಷ ನಾಯಕ ರಾಹುಲ್‌ ಗಾಂಧಿ

ಪತಿಯ ಕಿರುಕುಳದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ಮಹಿಳೆ!

ಮಗನ ಮದುವೆ: ಸೋನಿಯಾ ಗಾಂಧಿಗೆ ಆಹ್ವಾನ ನೀಡಿದ ಮುಕೇಶ್‌ ಅಂಬಾನಿ

TAGGED:crushing defeat for Rishi Sunak led Conservative PartyUK Election Huge lead for Labor Party
Share This Article
Facebook Twitter Copy Link Print
Previous Article 6 ದಿನ ವ್ಯಾಟ್ಸಾಪ್, ಫೇಸ್‌ಬುಕ್ ಸೇರಿ ಎಲ್ಲ ಸೋಶಿಯಲ್ ಮೀಡಿಯಾ ಬ್ಯಾನ್!
Next Article ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಇನ್ನಿಲ್ಲ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?