Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ದಿನ ಭವಿಷ್ಯ > ದಿನ ಭವಿಷ್ಯ: 06-07-2024 ಕಟಕ- ಉದ್ಯೋಗದಲ್ಲಿ ಉತ್ತಮ ಯಶಸ್ಸು, ಧನುಸ್ಸು- ಅನಿರೀಕ್ಷಿತ ಧನ ಲಾಭ, ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
ದಿನ ಭವಿಷ್ಯಪಂಚಾಂಗ

ದಿನ ಭವಿಷ್ಯ: 06-07-2024 ಕಟಕ- ಉದ್ಯೋಗದಲ್ಲಿ ಉತ್ತಮ ಯಶಸ್ಸು, ಧನುಸ್ಸು- ಅನಿರೀಕ್ಷಿತ ಧನ ಲಾಭ, ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Share
4 Min Read
SHARE

newsics.com

ಇಂದಿನ ರಾಶಿ ಭವಿಷ್ಯ

6 ಜುಲೈ 2024, ಶನಿವಾರ

ಮೇಷ
ಸ್ವಂತ ಪ್ರತಿಭೆಗೆ ಉತ್ತಮ ಪುರಸ್ಕಾರ ದೊರೆಯುತ್ತದೆ. ಹಣಕಾಸಿನ ವ್ಯವಹಾರದಲ್ಲಿ ನಿರೀಕ್ಷಿತ ವರಮಾನ ದೊರೆಯಲಿದೆ. ವಿದ್ಯಾರ್ಥಿಗಳು ಆತಂಕದ ಪರಿಸ್ಥಿತಿಯಲ್ಲಿಯೂ ತಮ್ಮ ಸ್ಥಾನವನ್ನು ಕಾಪಾಡಿಕೊಳ್ಳುತ್ತಾರೆ. ನಿಮಗೆ ಅರಿಯದ ವಿಚಾರವನ್ನು ಬೇರೆಯವರೊಂದಿಗೆ ಚರ್ಚಿಸಿ ತಿಳಿದುಕೊಳ್ಳುವಿರಿ. ಸೋದರ ಅಥವಾ ಸೋದರಿಯ ಜತೆ ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಲಿದೆ.

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ತಿಳಿ ಹಸಿರು

ವೃಷಭ
ಉದ್ಯೋಗ ಬದಲಿಸುವ ಯೋಗವಿದ್ದು ಅದರಿಂದ ಉತ್ತಮ ಫಲಗಳನ್ನು ಪಡೆಯುವಿರಿ. ನಿಮ್ಮ ತಂದೆಯವರು ನೀವು ತಪ್ಪು ಮಾಡಿದಾಗ ಖಂಡಿಸಿ ಸರಿದಾರಿಗೆ ತರುವರು. ಸಮಾಜದಲ್ಲಿ ನಿಮ್ಮದೇ ಆದ ಪ್ರತಿಷ್ಠಿತ ಸ್ಥಾನ ದೊರೆಯುತ್ತದೆ. ಬುದ್ಧಿವಂತಿಕೆಯಲ್ಲಿ ವಂಶದವರಿಗೆ ನಿಮಗೆ ಪ್ರಥಮ ಸ್ಥಾನ ಲಭಿಸುತ್ತದೆ. ಸಭೆ ಸಮಾರಂಭಗಳಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವಿರಿ. ಉತ್ತಮ ಭಾಷಾಜ್ಞಾನವಿರುತ್ತದೆ.

ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ನಸುಗೆಂಪು

ಮಿಥುನ
ನಿಮ್ಮ ಮಕ್ಕಳಿಗೆ ವಿದ್ಯೆಗಿಂತಲೂ ಹೆಚ್ಚಿನ ಬುದ್ಧಿಶಕ್ತಿ ಇರುತ್ತದೆ. ಸಮಾಜದ ಗಣ್ಯ ವ್ಯಕ್ತಿಯ ಸ್ನೇಹ ದೊರೆಯಲಿದೆ. ವೈಭವದ ಮತ್ತು ದುಬಾರಿ ವಸ್ತುಗಳನ್ನು ಕೊಳ್ಳುವಿರಿ. ರಕ್ತದೋಷವಿದ್ದಲ್ಲಿ ಆರೋಗ್ಯದ ಬಗ್ಗೆ ಗಮನ ನೀಡಬೇಕು. ನಿಮ್ಮ ಮಕ್ಕಳಿಗೆ ವಿಶೇಷ ಕೀರ್ತಿ ಲಭಿಸುತ್ತದೆ. ನಿಮ್ಮ ಮಕ್ಕಳ ವಿದ್ಯಾಭ್ಯಾಸದಲ್ಲಿನ ಸಾಧನೆಯಿಂದ ನಿಮಗೆ ಸಮಾಜದಲ್ಲಿ ವಿಶೇಷ ಗೌರವ ಲಭಿಸುತ್ತದೆ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಕಟಕ
ಬೇರೆಯವರ ವಿವಾದಗಳಲ್ಲಿ ಸಂಧಾನ ನಡೆಸುವಲ್ಲಿ ಯಶಸ್ಸನ್ನು ಕಾಣುವಿರಿ. ಕುಟುಂಬದ ಹಿರಿಯರ ಸಹಾಯ ಸಹಕಾರ ದೊರೆಯುತ್ತದೆ. ಉದ್ಯೋಗದಲ್ಲಿ ಉತ್ತಮ ಯಶಸ್ಸು ಮತ್ತು ಗೌರವ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುತ್ತದೆ. ತಂದೆಯವರ ಬುದ್ದಿವಾದದ ಕಾರಣ ಆಪತ್ತಿನಿಂದ ಪಾರಾಗುವಿರಿ. ನಿಮ್ಮ ಮುಖದಲ್ಲಿ ಗೆಲುವಿನ ಆತ್ಮವಿಶ್ವಾಸ ತುಂಬಿರುತ್ತದೆ.

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು: ನೈಋತ್ಯ

ಅದೃಷ್ಟದ ಬಣ್ಣ: ಬಿಳಿ

ಸಿಂಹ
ಸ್ವಂತ ಜಮೀನನ್ನು ಕೊಳ್ಳುವ ಆಸೆ ಈಡೇರುತ್ತದೆ. ಸಾಕು ಪ್ರಾಣಿಗಳ ಬಗ್ಗೆ ವಿಶೇಷವಾದ ಅನುಕಂಪ ತೋರುವಿರಿ. ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆಯುವಿರಿ. ನಿಮ್ಮ ಮಾತಿನಲ್ಲಿ ಜನರನ್ನು ಆಕರ್ಷಿಸುವ ಬಲವಿರುತ್ತದೆ. ದುಬಾರಿ ವಸ್ತುಗಳನ್ನು ಸಂಗ್ರಹಿಸುವ ಹವ್ಯಾಸವಿರುತ್ತದೆ. ನಿಮ್ಮ ವಿದ್ಯಾ ಬುದ್ಧಿಗೆ ತಕ್ಕನಾದ ಉದ್ಯೋಗ ಲಭಿಸುತ್ತದೆ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಅತಿಯಾದ ಆಸೆ ಇರುವುದಿಲ್ಲ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಬೂದು

ಕನ್ಯಾ
ಆತ್ಮೀಯರ ಸಹಾಯ ಸಹಕಾರ ದೊರೆಯುತ್ತದೆ. ಬೇರೆಯವರ ವ್ಯಾಪಾರ ವ್ಯವಹಾರದಲ್ಲಿ ಪಾಲುಗಾರಿಕೆ ದೊರೆಯುತ್ತದೆ. ಗೃಹಿಣಿಯರಿಗೆ ಮನಸ್ಸಿಗೆ ಶಾಂತಿ ಇರುವುದಿಲ್ಲ. ಆರಂಭದಲ್ಲಿ ಕಷ್ಟ ಎದುರಾದರು ಕ್ರಮೇಣವಾಗಿ ಸರಿದಾರಿಗೆ ಬರಲಿದೆ. ಸೋದರಿಯ ಕುಟುಂಬದಲ್ಲಿನ ಬೇಸರವು ನಿಮ್ಮ ಮಧ್ಯಸ್ಥಿಕೆಯಿಂದ ದೂರವಾಗುತ್ತದೆ. ದಂಪತಿಗಳ ನಡುವೆ ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ವಿರುತ್ತದೆ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ : ಆಕಾಶ ನೀಲಿ

ತುಲಾ
ಬಂಧು ಬಳಗದವರ ವಿಶ್ವಾಸ ಗಳಿಸುವಿರಿ. ನಿಮ್ಮ ತಂದೆಯವರು ತೆಗೆದುಕೊಳ್ಳುವ ನಿರ್ಧಾರ ನಿಮ್ಮ ಜೀವನವನ್ನು ರೂಪಿಸುತ್ತದೆ. ನಿಮಗೆ ಭೂವ್ಯಹಾರದಲ್ಲಿ ಉತ್ತಮ ಆದಾಯ ದೊರೆಕುತ್ತದೆ. ಆದಾಯದ ಬಗ್ಗೆ ಅತಿಯಾದ ಆಸೆ ಇರುವುದಿಲ್ಲ. ಸಾಮಾನ್ಯವಾಗಿ ನಿಮಗೆ ಪ್ರತಿಯೊಂದು ವಿಚಾರದಲ್ಲಿಯೂ ಉತ್ತಮ ಜ್ಞಾನ ವಿರುತ್ತದೆ. ನಿಮ್ಮ ನುಡಿಗಳು ಕೇಳುಗಳಿಗೆ ಹಿತವೆನಿಸುವ ಕಾರಣ ಜನರ ಮಧ್ಯೆ ಬಾಳುವಿರಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಕೆಂಪು

ವೃಶ್ಚಿಕ
ಹೊಸ ವಾಹನ ಕೊಳ್ಳುವ ಸೂಚನೆ ಇದೆ. ಸದಾಕಾಲ ಸಮಾಜದ ಗಣ್ಯವ್ಯಕ್ತಿಗಳ ಒಡನಾಟ ಇರುತ್ತದೆ. ಕುಟುಂಬದ ಬಗ್ಗೆ ಸಮಯ ಹೊಂದಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ದಂಪತಿಗಳ ನಡುವೆ ಪರಸ್ಪರ ಬೇಸರವಿರುತ್ತದೆ. ಆಪತ್ತಿಗೆ ಸಿಲುಕಿದವರಿಗೆ ಸಹಾಯ ಮಾಡುವ ಬದಲು ಬುದ್ಧಿವಾದ ಹೇಳುವಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗಬಹುದು. ಪ್ರಾಚೀನ ಕಾಲದ ವಿಚಾರಗಳ ಬಗ್ಗೆ ಅಧ್ಯಯನ ನಡೆಸುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಎಲೆ ಹಸಿರು

ಧನಸ್ಸು
ವಿವಾಹ ಯೋಗವಿದೆ. ಹೆಣ್ಣು ಮಕ್ಕಳಿಗೆ ತವರು ಮನೆಯಲ್ಲಿ ಮತ್ತು ಗಂಡನ ಮನೆಯಲ್ಲಿ ಉನ್ನತ ಅಧಿಕಾರ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಬೇರೊಬ್ಬರ ಮಾತನ್ನು ಕೇಳುವುದಿಲ್ಲ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಯಾರೊಂದಿಗೂ ವಾದ ಮಾಡದ ಕಾರಣ ಮನಸ್ಸಿಗೆ ನೆಮ್ಮದಿ ಇರುತ್ತದೆ. ಅನಿರೀಕ್ಷಿತ ಧನ ಲಾಭವಿದೆ. ಸಮಾಜದಲ್ಲಿ ದೊರೆತ ಗೌರವವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುವಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕೇಸರಿ

ಮಕರ
ನಿಮ್ಮ ಮನಸ್ಸಿಗೆ ಸರಿ ಎನಿಸದ ಕೆಲಸ ಕಾರ್ಯಗಳನ್ನು ಮಾಡುವುದಿಲ್ಲ. ಧಾರ್ಮಿಕ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ನಡೆಸುವಿರಿ. ವಿದ್ಯಾರ್ಥಿಗಳು ಹೆಚ್ಚಿನ ಶ್ರದ್ಧೆಯಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಕುಟುಂಬದ ಕೆಲಸ ಕಾರ್ಯಗಳನ್ನು ಪೂರೈಸುವ ಜವಾಬ್ದಾರಿ ನಿಮ್ಮದಾಗುತ್ತದೆ. ಅನಾವಶ್ಯಕ ಸುತ್ತಾಟಗಳಿಂದ ಬೇಸರಗೊಳ್ಳುವಿರಿ. ಸದಾಕಾಲ ಜನರ ಮಧ್ಯೆ ಕೆಲಸ ನಿರ್ವಹಿಸುವಿರಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಕುಂಭ
ಯೌವ್ವನಾವಸ್ಥೆಯಲ್ಲಿ ಇರುವವರಿಗೆ ಉನ್ನತ ಅಭಿವೃದ್ಧಿ ಕಂಡು ಬರುತ್ತದೆ. ಧರ್ಮಕರ್ಮಗಳಿಗೆ ಹೆದರುವ ಕಾರಣ ತಪ್ಪು ಹೆಜ್ಜೆ ಇಡುವುದಿಲ್ಲ. ಮಕ್ಕಳಿಗೆ ವಿದ್ಯಾಭ್ಯಾಸದಲ್ಲಿ ವಿಶೇಷ ಪ್ರಗತಿ ಕಂಡು ಬರುತ್ತದೆ. ತಂದೆಯ ಆರೋಗ್ಯದಲ್ಲಿ ಏರಿಳಿಕೆ ಕಂಡು ಬರುತ್ತದೆ. ಇದರಿಂದ ಆತಂಕಕ್ಕೆ ಒಳಗಾಗುವಿರಿ. ಸ್ವಂತ ಹಣಕಾಸಿನ ಸಂಸ್ಥೆಯನ್ನು ಆರಂಭಿಸುವ ಸೂಚನೆ ಇದೆ.

ಅದೃಷ್ಟದ ಸಂಖ್ಯೆ: 7

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಮೀನ
ಯಾವುದೇ ಕೆಲಸವನ್ನು ಒಂದೇ ಮನಸ್ಸಿನಿಂದ ಮಾಡುವುದಿಲ್ಲ. ಪದೇ ಪದೇ ಮನಸ್ಸನ್ನು ಬದಲಾಯಿಸುವ ಕಾರಣ ಕೆಲಸ ಕಾರ್ಯಗಳಲ್ಲಿ ತೊಂದರೆ ಉಂಟಾಗುತ್ತದೆ. ಮಕ್ಕಳ ಜೊತೆ ಹಣಕಾಸಿನ ವಿಚಾರದಲ್ಲಿ ಮನಸ್ತಾಪ ಉಂಟಾಗುತ್ತದೆ. ಉದ್ಯೋಗದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತದೆ. ಆತ್ಮೀಯರಿಂದ ಕುಟುಂಬದ ಸಮಸ್ಯೆಯೊಂದು ಬಗೆಹರಿಯುತ್ತದೆ.

ಅದೃಷ್ಟದ ಸಂಖ್ಯೆ: 10

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

TAGGED:Daily Prediction 06-07-2024 Cancer- Good success at work Sagittarius- Unexpected financial gains what is your zodiac sign in the future?
Share This Article
Facebook Twitter Copy Link Print
Previous Article ಶುಭೋದಯ… ಶನಿವಾರ, 6 ಜುಲೈ 2024, ಇಂದಿನ ಪಂಚಾಂಗದಲ್ಲೇನೇನಿದೆ?
Next Article UK Election ರಿಷಿ ಸುನಕ್‌ ಸರ್ಕಾರ ಪತನಕ್ಕೆ ಇವೆಲ್ಲ ಕಾರಣವಾ?

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-07-2026, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ಈ ದಿನ

Ashada Friday Significance ಆಷಾಢ ಶುಕ್ರವಾರದ ವಿಶೇಷತೆ: ಪೂಜೆ, ಮಹತ್ವ ಮತ್ತು ಆಧ್ಯಾತ್ಮಿಕ ಫಲಗಳು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?