Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಮುಂದುವರಿದ ಡೆಂಘೀ ಅಟ್ಟಹಾಸ: ಬೆಂಗಳೂರಲ್ಲಿ ಬಾಲಕ ಸಾವು, ಶಿವಮೊಗ್ಗದಲ್ಲಿ ಝೀಕಾಗೆ ವೃದ್ಧ ಬಲಿ
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಮುಂದುವರಿದ ಡೆಂಘೀ ಅಟ್ಟಹಾಸ: ಬೆಂಗಳೂರಲ್ಲಿ ಬಾಲಕ ಸಾವು, ಶಿವಮೊಗ್ಗದಲ್ಲಿ ಝೀಕಾಗೆ ವೃದ್ಧ ಬಲಿ

Share
1 Min Read
SHARE

newsics.com
ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಅಟ್ಟಹಾಸ ಮುಂದುವರಿದಿದೆ. ಸೋಂಕಿತರ ಪ್ರಮಾಣ ಉಲ್ಭಣಗೊಂಡಿದೆ.

ಬೆಂಗಳೂರಿನಲ್ಲಿ ಡೆಂಘೀಗೆ 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಅಂಜನಾಪುರದ 11 ವರ್ಷದ ಬಾಲಕ ಗಗನ್ ಶುಕ್ರವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದ ಬಾಲಕ ಗಗನ್ ಕೆಲ ದಿನಗಳಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದ.
ಶಿವಮೊಗ್ಗದ ಗಾಂಧಿ ನಗರದ ಮನೆಯಲ್ಲಿ ಝೀಕಾ ವೈರಸ್ಗೆ 74 ವರ್ಷದ ವೃದ್ಧ ಬಲಿಯಾಗಿದ್ದಾನೆ. ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ವೃದ್ಧನಿಗೆ ಜೂನ್ 21ರಂದು ಝೀಕಾ ವೈರಸ್ ಇರುವುದು ಪತ್ತೆಯಾಗಿತ್ತು. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಡಿಸ್ಚಾರ್ಜ್ ಮಾಡಲಾಗಿತ್ತು. ಗುರುವಾರ ಕುಟುಂಬದವರು ವೃದ್ಧನನ್ನು ಮನೆಗೆ ಕರೆದೊಯ್ದಿದ್ದರು. ಆದರೆ ನಿನ್ನೆ ಮನೆಯಲ್ಲಿ ವೃದ್ಧ ಮೃತಪಟ್ಟ.
ಹಾಸನ ಜಿಲ್ಲೆಯಲ್ಲಿ ಡೆಂಘೀ ಮಹಾಮಾರಿ ಅಬ್ಬರಿಸುತ್ತಿದೆ. ಜಿಲ್ಲೆಯಲ್ಲಿ ಒಂದೇ ವಾರದೊಳಗೆ ನಾಲ್ಕು ಮಕ್ಕಳು ಡೆಂಘೀ ಜ್ವರಕ್ಕೆ ಬಲಿಯಾಗಿದ್ದಾರೆ. ಜಿಲ್ಲಾಸ್ಪತ್ರೆಯಲ್ಲೇ ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಕಳೆದ ಜೂನ್ 30 ಹೊಳೆನರಸೀಪುರ ತಾಲೂಕಿನ ದೊಡ್ಡಮಗ್ಗೆಯ 8 ವರ್ಷದ ವರ್ಷಿಕಾ, ಜುಲೈ 1ರಂದು ಅರಕಲಗೂಡು ತಾಲೂಕಿನ 13 ವರ್ಷದ ಅಕ್ಷತಾ ಮೃತಪಟ್ಟಿದ್ರು. ಜುಲೈ 3ರಂದು ಗುಡ್ಡೇನಹಳ್ಳಿಯ 11 ವರ್ಷದ ಕಲಾಶ್ರಿ ಸಾವನಪ್ಪಿದ್ದು, ಜುಲೈ 5 ರಂದು 8 ವರ್ಷದ ಹೊಳೆನರಸೀಪುರದ ದೊಡ್ಡಹಳ್ಳಿ ಗ್ರಾಮದ ಸಮೃದ್ಧಿ ಚಿಕಿತ್ಸೆ ಫಲಕಾರಿಯಾಗದೆ ಉಸಿರು ಚೆಲ್ಲಿದ್ದಾಳೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ನಿವಾಸಿ ವೇಣು ಡೆಂಘೀ ಸೋಂಕಿನಿಂದ ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ. ಮೃತನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದನಂತೆ. ಡೆಂಘೀ ಬಗ್ಗೆ ಖಾಸಗಿ ಆಸ್ಪತ್ರೆ ಹಾಗೂ ಬಿಬಿಎಂಪಿ ಬಳಿ ಮಾಹಿತಿ ಕೇಳಲಾಗಿದೆ.

UK Election- ಬ್ರಿಟನ್ನರಿಗೆ ಎಐ ಅಭ್ಯರ್ಥಿ ಇಷ್ಟವಾಗಲಿಲ್ಲವೇಕೆ?

UK Election ರಿಷಿ ಸುನಕ್‌ ಸರ್ಕಾರ ಪತನಕ್ಕೆ ಇವೆಲ್ಲ ಕಾರಣವಾ?

ದಿನ ಭವಿಷ್ಯ: 06-07-2024 ಕಟಕ- ಉದ್ಯೋಗದಲ್ಲಿ ಉತ್ತಮ ಯಶಸ್ಸು, ಧನುಸ್ಸು- ಅನಿರೀಕ್ಷಿತ ಧನ ಲಾಭ, ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

ಪ್ರಿನ್ಸಿಪಾಲ್ ಕುರ್ಚಿಗಾಗಿ ಶಾಲೆಯಲ್ಲೇ ಕಿತ್ತಾಟ!

TAGGED:Dengue rampage continues in the state: Boy dies in Bangaloreelderly dies of Zika in Shimoga
Share This Article
Facebook Twitter Copy Link Print
Previous Article UK Election- ಬ್ರಿಟನ್ನರಿಗೆ ಎಐ ಅಭ್ಯರ್ಥಿ ಇಷ್ಟವಾಗಲಿಲ್ಲವೇಕೆ?
Next Article 2025ರಲ್ಲಿ ಯೂರೋಪ್ ಸಂಘರ್ಷ, 5079ರಲ್ಲಿ ಪ್ರಪಂಚವೇ ಅಂತ್ಯ: ಭವಿಷ್ಯ ನುಡಿದ ಬಾಬಾ ವಂಗಾ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?