ರಾಜ್ಯದಲ್ಲಿ ಮುಂದುವರಿದ ಡೆಂಘೀ ಅಟ್ಟಹಾಸ: ಬೆಂಗಳೂರಲ್ಲಿ ಬಾಲಕ ಸಾವು, ಶಿವಮೊಗ್ಗದಲ್ಲಿ ಝೀಕಾಗೆ ವೃದ್ಧ ಬಲಿ
newsics.com ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಅಟ್ಟಹಾಸ ಮುಂದುವರಿದಿದೆ. ಸೋಂಕಿತರ ಪ್ರಮಾಣ ಉಲ್ಭಣಗೊಂಡಿದೆ. ಬೆಂಗಳೂರಿನಲ್ಲಿ ಡೆಂಘೀಗೆ 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಅಂಜನಾಪುರದ 11 ವರ್ಷದ ಬಾಲಕ ಗಗನ್ ಶುಕ್ರವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದ ಬಾಲಕ ಗಗನ್ ಕೆಲ ದಿನಗಳಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದ. ಶಿವಮೊಗ್ಗದ ಗಾಂಧಿ ನಗರದ ಮನೆಯಲ್ಲಿ ಝೀಕಾ ವೈರಸ್ಗೆ 74 ವರ್ಷದ ವೃದ್ಧ ಬಲಿಯಾಗಿದ್ದಾನೆ. ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ವೃದ್ಧನಿಗೆ ಜೂನ್ … Continue reading ರಾಜ್ಯದಲ್ಲಿ ಮುಂದುವರಿದ ಡೆಂಘೀ ಅಟ್ಟಹಾಸ: ಬೆಂಗಳೂರಲ್ಲಿ ಬಾಲಕ ಸಾವು, ಶಿವಮೊಗ್ಗದಲ್ಲಿ ಝೀಕಾಗೆ ವೃದ್ಧ ಬಲಿ
Copy and paste this URL into your WordPress site to embed
Copy and paste this code into your site to embed