newsics.com ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿರುವ ಹಿರಿಯ ನಟ ದರ್ಶನ್ ಅಕ್ಟೋಬರ್ ಅಂತ್ಯದವರೆಗೂ ಸಂಕಷ್ಟಕ್ಕೊಳಗಾಗಲಿದ್ದಾರೆ. ಅಕ್ಟೋಬರ್ 28ರವರೆಗೂ ಜಾಮೀನು ಸಿಗುವುದು ಕಷ್ಟ ಎಂದು ಬಿಗ್ ಬಾಸ್‌ಗೆ ಅತಿಥಿಯಾಗಿ ಬಂದು ಖ್ಯಾತಿ ಪಡೆದಿರುವ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ದರ್ಶನ್ ಅವರ ವೃತ್ತಿ ಬದುಕಿಗೆ ಕಪ್ಪು ಚುಕ್ಕೆಯಾಗಿದೆ. ಅವರ ವಿರುದ್ಧ ಪ್ರಬಲ ಸಾಕ್ಷಿಗಳು ಸಿಕ್ಕಿವೆ ಎನ್ನಲಾಗುತ್ತಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಳೆದ … Continue reading ಅಕ್ಟೋಬರ್ ಅಂತ್ಯದವರೆಗೂ ನಟ ದರ್ಶನ್‌ಗೆ ಸಂಕಷ್ಟ ಮುಂದವರಿಕೆ, ಜಾಮೀನು ಸಿಗುವುದು ಕಷ್ಟ: ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿ ಭವಿಷ್ಯ
Copy and paste this URL into your WordPress site to embed
Copy and paste this code into your site to embed