Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಿನ್ನ, ಬೆಳ್ಳಿ ಮತ್ತೆ ಬಲು ದುಬಾರಿ
ದೇಶಪ್ರಮುಖ

ಚಿನ್ನ, ಬೆಳ್ಳಿ ಮತ್ತೆ ಬಲು ದುಬಾರಿ

Share
1 Min Read
SHARE

newsics.com
ನವದೆಹಲಿ: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.

ಶುಕ್ರವಾರ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.73,090 ಇತ್ತು. ಶನಿವಾರ ಇದು ರೂ.710 ಏರಿಕೆಯಾಗಿ ರೂ.73,800ಕ್ಕೆ ತಲುಪಿದೆ.

ಶುಕ್ರವಾರ ಪ್ರತಿ ಕೆ.ಜಿ.ಗೆ 92500 ರೂ.ಗಳಷ್ಟಿದ್ದ ಬೆಳ್ಳಿ ಬೆಲೆ ಶನಿವಾರ 750 ರೂ.ಗಳ ಏರಿಕೆ ಕಂಡು 93,250 ರೂ.ಗೆ ತಲುಪಿದೆ.

ಬೆಂಗಳೂರಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 73,800 ರೂ. ಇದ್ದು, ಪ್ರತಿ ಕೆಜಿ ಬೆಳ್ಳಿ ಬೆಲೆ 93250 ರೂ. ಇದೆ.

ಮೈಸೂರಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 73,800 ರೂ., ಪ್ರತಿ ಕೆಜಿ ಬೆಳ್ಳಿ ಬೆಲೆ 93,250 ರೂ. ಇದೆ.

ಬೆಳಗಾವಿಯಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 73,800 ರೂ., ಪ್ರತಿ ಕೆಜಿ ಬೆಳ್ಳಿ ಬೆಲೆ 93,250 ರೂ. ಇದೆ.

ದಾವಣಗೆರೆಯಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 73,800 ರೂ., ಪ್ರತಿ ಕೆಜಿ ಬೆಳ್ಳಿ ಬೆಲೆ 93250 ರೂ. ಇದೆ.

ಮಂಗಳೂರಲ್ಲಿ 10 ಗ್ರಾಂ ಚಿನ್ನದ ಬೆಲೆ 73,800 ರೂ., ಪ್ರತಿ ಕೆಜಿ ಬೆಳ್ಳಿ ಬೆಲೆ 93250 ರೂ. ಇದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನ ಮತ್ತು ಬೆಳ್ಳಿ ದರಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಶುಕ್ರವಾರ ಒಂದು ಔನ್ಸ್ ಚಿನ್ನದ ಬೆಲೆ 2361 ಡಾಲರ್ ಇತ್ತು, ಆದರೆ ಶನಿವಾರ 30 ಡಾಲರ್ ಏರಿಕೆಯಾಗಿ 2391 ಡಾಲರ್ ತಲುಪಿದೆ. ಪ್ರಸ್ತುತ, ಒಂದು ಔನ್ಸ್ ಬೆಳ್ಳಿಯ ಬೆಲೆ 31.23 ಡಾಲರ್ ಆಗಿದೆ.

2025ರಲ್ಲಿ ಯೂರೋಪ್ ಸಂಘರ್ಷ, 5079ರಲ್ಲಿ ಪ್ರಪಂಚವೇ ಅಂತ್ಯ: ಭವಿಷ್ಯ ನುಡಿದ ಬಾಬಾ ವಂಗಾ

ರಾಜ್ಯದಲ್ಲಿ ಮುಂದುವರಿದ ಡೆಂಘೀ ಅಟ್ಟಹಾಸ: ಬೆಂಗಳೂರಲ್ಲಿ ಬಾಲಕ ಸಾವು, ಶಿವಮೊಗ್ಗದಲ್ಲಿ ಝೀಕಾಗೆ ವೃದ್ಧ ಬಲಿ

TAGGED:Gold and silver are very expensive
Share This Article
Facebook Twitter Copy Link Print
Previous Article 2025ರಲ್ಲಿ ಯೂರೋಪ್ ಸಂಘರ್ಷ, 5079ರಲ್ಲಿ ಪ್ರಪಂಚವೇ ಅಂತ್ಯ: ಭವಿಷ್ಯ ನುಡಿದ ಬಾಬಾ ವಂಗಾ
Next Article ಅಕ್ಟೋಬರ್ ಅಂತ್ಯದವರೆಗೂ ನಟ ದರ್ಶನ್‌ಗೆ ಸಂಕಷ್ಟ ಮುಂದವರಿಕೆ, ಜಾಮೀನು ಸಿಗುವುದು ಕಷ್ಟ: ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿ ಭವಿಷ್ಯ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?