ಜುಲೈ 23ಕ್ಕೆ ಕೇಂದ್ರ ಬಜೆಟ್: ಸಚಿವ ಕಿರಣ್ ರಿಜಿಜು ಮಾಹಿತಿ

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 22 ರಿಂದ ಆಗಸ್ಟ್ 12 ರವರೆಗೆ ನಡೆಯಲಿದೆ. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಈ ಮಾಹಿತಿ ನೀಡಿದ್ದಾರೆ. ಜುಲೈ 23ರಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡನೆಯಾಗಲಿದೆ ಎಂದೂ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಶಿಫಾರಸಿನ ಬೆನ್ನಲ್ಲಿಯೇ, ರಾಷ್ಟ್ರಪತಿಗಳು 2024ರ ಬಜೆಟರ್‌ ಅಧಿವೇಶನಕ್ಕೆ ಎರಡೂ ಸದನಗಳಿಗೂ ಅನುಮೋದನೆ ನೀಡಿದ್ದಾರೆ. ಜುಲೈ 22 ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ … Continue reading ಜುಲೈ 23ಕ್ಕೆ ಕೇಂದ್ರ ಬಜೆಟ್: ಸಚಿವ ಕಿರಣ್ ರಿಜಿಜು ಮಾಹಿತಿ