Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಿಎಂ ಆವಾಸ್ ಯೋಜನೆ ಮೊದಲ ಕಂತಿನ ಹಣ ಪಡೆದ 11‌ ವಿವಾಹಿತ ಮಹಿಳೆಯರು ಪ್ರೇಮಿಗಳೊಂದಿಗೆ ಪರಾರಿ!
ದೇಶ

ಪಿಎಂ ಆವಾಸ್ ಯೋಜನೆ ಮೊದಲ ಕಂತಿನ ಹಣ ಪಡೆದ 11‌ ವಿವಾಹಿತ ಮಹಿಳೆಯರು ಪ್ರೇಮಿಗಳೊಂದಿಗೆ ಪರಾರಿ!

Share
1 Min Read
SHARE

newsics.com

ಲಕ್ನೋ(ಉತ್ತರ ಪ್ರದೇಶ): ಬಡವರಿಗೆ ಸೂರು ನೀಡಬೇಕು ಎಂಬ ಉದ್ದೇಶದಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ನೀಡಲಾಗುತ್ತದೆ. ಇದರಿಂದ ಅವರು ವಾಸಿಸಲು ಸ್ವಂತ ಮನೆಗಳನ್ನು ನಿರ್ಮಿಸಿಕೊಳ್ಳಬಹುದು.

ಆದರೆ ಉತ್ತರ ಪ್ರದೇಶದಲ್ಲಿ ಆಗಿದ್ದೇ ಬೇರೆ. ಪ್ರಧಾನಮಂತ್ರಿ ಆವಾಸ್ ಯೋಜನೆಯ ಮೊದಲ ಕಂತಿನ ಹಣ ಪಡೆದ ಮಹಿಳೆಯರು, ತಮ್ಮ ಗಂಡಂದಿರನ್ನು ಬಿಟ್ಟು, ತಮ್ಮ ತಮ್ಮ ಪ್ರೇಮಿಗಳ ಜತೆ ಊರಿನಿಂದ ಪರಾರಿಯಾಗಿದ್ದಾರಂತೆ.

ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯ ಗ್ರಾಮವೊಂದರಲ್ಲಿ ಇಂಥದ್ದೊಂದು ವಿಲಕ್ಷಣ ಘಟನೆ ನಡೆದಿವೆ.

ಅದೂ ಒಬ್ಬರಲ್ಲ, ಬರೋಬ್ಬರಿ 11 ಮಹಿಳೆಯರು ತಮ್ಮ ಗಂಡನನ್ನು ಬಿಟ್ಟು, ಪ್ರೇಮಿಗಳ ಜತೆ ಊರು ಬಿಟ್ಟು ಓಡಿ ಹೋಗಿದ್ದಾರಂತೆ.

ಪ್ರಧಾನಮಂತ್ರಿ ಆವಾಸ್ ಯೋಜನೆ ಮೊದಲ ಕಂತಿನ ಹಣ ಪಡೆದ ತಕ್ಷಣ 11 ಮಹಿಳೆಯರು ತಮ್ಮ ಪತಿಯನ್ನು ತೊರೆದು ಪ್ರೇಮಿಗಳೊಂದಿಗೆ ಓಡಿಹೋಗಿದ್ದಾರಂತೆ.

ಮಹಾರಾಜ್‌ಗಂಜ್‌ನ ನಿಚ್ಲಾಲ್ ಬ್ಲಾಕ್ ಪ್ರದೇಶದ ಒಟ್ಟು 108 ಗ್ರಾಮಗಳಲ್ಲಿ 2023-24ನೇ ಸಾಲಿನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ 2350 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಈ ಪೈಕಿ ಎರಡು ಸಾವಿರಕ್ಕೂ ಹೆಚ್ಚು ಫಲಾನುಭವಿಗಳ ಮನೆಗಳೂ ಪೂರ್ಣಗೊಂಡಿವೆ. ಇದರ ಅಡಿಯಲ್ಲಿ 11 ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಮೊದಲ ಕಂತಿನ ಹಣವಾಗಿ 40 ಸಾವಿರ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿತ್ತಂತೆ.

ಅತ್ತ ಮೊದಲ ಕಂತಿನ ಹಣದೊಂದಿಗೆ ಹೆಂಡತಿಯರು ಪರಾರಿಯಾಗಿದ್ದರೆ, ಇತ್ತ ಪತಿ, ಮಕ್ಕಳು ಹಾಗೂ ಕುಟುಂಬಸ್ಥರು ಮನೆಯೂ ಇಲ್ಲ, ಹೆಂಡತಿಯೂ ಇಲ್ಲ ಎಂದು ಪರದಾಡುತ್ತಿದ್ದಾರೆ.

ಓಡಿ ಹೋದ ಮಹಿಳೆಯರ ಗಂಡಂದಿರು ಎರಡನೇ ಕಂತಿನ ಹಣವನ್ನು ಪತ್ನಿಯ ಖಾತೆಗೆ ಕಳುಹಿಸದಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಟೈಟಾನಿಕ್, ಅವತಾರ್ ಸಿನಿಮಾ ನಿರ್ಮಾಪಕ ಜಾನ್ ಲಂಡೌ ಇನ್ನಿಲ್ಲ

ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ: ಆಗುಂಬೆ ಬಳಿ ಕೊಲೆ, ಆರೋಪಿ ಬಂಧನ

ಒದ್ದೆ ಕೈಯಲ್ಲಿ ಮೊಬೈಲ್ ಚಾರ್ಜ್: ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು

TAGGED:11 married women who received the first installment of PM Awas Yojana ran away with their lovers!
Share This Article
Facebook Twitter Copy Link Print
Previous Article ಟೈಟಾನಿಕ್, ಅವತಾರ್ ಸಿನಿಮಾ ನಿರ್ಮಾಪಕ ಜಾನ್ ಲಂಡೌ ಇನ್ನಿಲ್ಲ
Next Article ಟೈಟ್ ಟು ಟೈಟ್ ಫುಲ್ ಟೈಟು ಉರ್ಫಿ ಜಾವೇದ್

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?