ಪಿಎಂ ಆವಾಸ್ ಯೋಜನೆ ಮೊದಲ ಕಂತಿನ ಹಣ ಪಡೆದ 11 ವಿವಾಹಿತ ಮಹಿಳೆಯರು ಪ್ರೇಮಿಗಳೊಂದಿಗೆ ಪರಾರಿ!
newsics.com ಲಕ್ನೋ(ಉತ್ತರ ಪ್ರದೇಶ): ಬಡವರಿಗೆ ಸೂರು ನೀಡಬೇಕು ಎಂಬ ಉದ್ದೇಶದಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ನೀಡಲಾಗುತ್ತದೆ. ಇದರಿಂದ ಅವರು ವಾಸಿಸಲು ಸ್ವಂತ ಮನೆಗಳನ್ನು ನಿರ್ಮಿಸಿಕೊಳ್ಳಬಹುದು. ಆದರೆ ಉತ್ತರ ಪ್ರದೇಶದಲ್ಲಿ ಆಗಿದ್ದೇ ಬೇರೆ. ಪ್ರಧಾನಮಂತ್ರಿ ಆವಾಸ್ ಯೋಜನೆಯ ಮೊದಲ ಕಂತಿನ ಹಣ ಪಡೆದ ಮಹಿಳೆಯರು, ತಮ್ಮ ಗಂಡಂದಿರನ್ನು ಬಿಟ್ಟು, ತಮ್ಮ ತಮ್ಮ ಪ್ರೇಮಿಗಳ ಜತೆ ಊರಿನಿಂದ ಪರಾರಿಯಾಗಿದ್ದಾರಂತೆ. ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯ ಗ್ರಾಮವೊಂದರಲ್ಲಿ ಇಂಥದ್ದೊಂದು ವಿಲಕ್ಷಣ ಘಟನೆ ನಡೆದಿವೆ. ಅದೂ … Continue reading ಪಿಎಂ ಆವಾಸ್ ಯೋಜನೆ ಮೊದಲ ಕಂತಿನ ಹಣ ಪಡೆದ 11 ವಿವಾಹಿತ ಮಹಿಳೆಯರು ಪ್ರೇಮಿಗಳೊಂದಿಗೆ ಪರಾರಿ!
Copy and paste this URL into your WordPress site to embed
Copy and paste this code into your site to embed