Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮುದ್ದಿನ ನಾಯಿಗೆ 2 ಲಕ್ಷ ರೂ. ಮೌಲ್ಯದ ಚಿನ್ನದ ಸರ ಉಡುಗೊರೆ ನೀಡಿದ ಮಹಿಳೆ! ವೈರಲ್ ವಿಡಿಯೋ ನೋಡಿ
ದೇಶವೈರಲ್

ಮುದ್ದಿನ ನಾಯಿಗೆ 2 ಲಕ್ಷ ರೂ. ಮೌಲ್ಯದ ಚಿನ್ನದ ಸರ ಉಡುಗೊರೆ ನೀಡಿದ ಮಹಿಳೆ! ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com
ಮುಂಬೈ: ತನ್ನ ಮುದ್ದಿನ ಶ್ವಾನಕ್ಕೆ ಮಹಿಳೆಯೊಬ್ಬಳು ಚಿನ್ನದ ಸರ ಖರೀದಿಸಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಬರೋಬ್ಬರಿ 2 ಲಕ್ಷ ರೂಪಾಯಿ ಖರ್ಚು ಮಾಡಿ ತನ್ನ ಮುದ್ದಿನ ಶ್ವಾನಕ್ಕೆ ವಿಶೇಷ ಉಡುಗೊರೆ ನೀಡಿದ್ದಾಳೆ.
ಮಹಾರಾಷ್ಟ್ರದ ಅನಿಲ್ ಜುವೆಲ್ಲರಿಸ್ ಅವರು ತಮ್ಮ ಇನ್ಸ್ಟಾಗ್ರಾಮ್ (aniljewellersofficial) ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಜೂನ್ 16ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 50 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಜತೆಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ವೈರಲ್ ವಿಡಿಯೋದಲ್ಲಿ ಮಹಿಳೆ ತನ್ನ ಶ್ವಾನದೊಂದಿಗೆ ಚಿನ್ನದ ಅಂಗಡಿಗೆ ಬಂದಿರುವುದನ್ನು ಕಾಣಬಹುದು. ಬಳಿಕ ದುಬಾರಿ ಬೆಲೆಯ ಸರ ಖರೀದಿಸಿ ಶ್ವಾನದ ಕುತ್ತಿಗೆಗೆ ಹಾಕುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮೂಕ ಪ್ರಾಣಿಯ ಮೇಲಿನ ಮಹಿಳೆಯ ಪರಿಶುದ್ಧವಾದ ಪ್ರೀತಿಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ಈಗ ಎಲ್ಲೆಡೆ ಹರಿದಾಡುತ್ತಿದೆ.

https://www.instagram.com/reel/C8RlfMtSJ53/?igsh=bzdlOTNlMjV2dHVp

ಚಾಮುಂಡೇಶ್ವರಿ ದೇವಿಗೆ ತನ್ನ ಮನೆಯನ್ನೇ ಅರ್ಪಿಸಿದ ಶಾರದಾ!

ಅಕ್ಟೋಬರ್ ಅಂತ್ಯದವರೆಗೂ ನಟ ದರ್ಶನ್‌ಗೆ ಸಂಕಷ್ಟ ಮುಂದವರಿಕೆ, ಜಾಮೀನು ಸಿಗುವುದು ಕಷ್ಟ: ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿ ಭವಿಷ್ಯ

2025ರಲ್ಲಿ ಯೂರೋಪ್ ಸಂಘರ್ಷ, 5079ರಲ್ಲಿ ಪ್ರಪಂಚವೇ ಅಂತ್ಯ: ಭವಿಷ್ಯ ನುಡಿದ ಬಾಬಾ ವಂಗಾ

TAGGED:A woman gifted a pet dog with a gold chain worth two lakh rupees
Share This Article
Facebook Twitter Copy Link Print
Previous Article ಚಾಮುಂಡೇಶ್ವರಿ ದೇವಿಗೆ ತನ್ನ ಮನೆಯನ್ನೇ ಅರ್ಪಿಸಿದ ಶಾರದಾ!
Next Article ನಮ್ಮ ಸೇನೆಗೆ ಸಿಗಲಿದೆ ಜೋರಾವರ್ ಟ್ಯಾಂಕ್ ಬಲ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?