ಮುದ್ದಿನ ನಾಯಿಗೆ 2 ಲಕ್ಷ ರೂ. ಮೌಲ್ಯದ ಚಿನ್ನದ ಸರ ಉಡುಗೊರೆ ನೀಡಿದ ಮಹಿಳೆ! ವೈರಲ್ ವಿಡಿಯೋ ನೋಡಿ

newsics.com ಮುಂಬೈ: ತನ್ನ ಮುದ್ದಿನ ಶ್ವಾನಕ್ಕೆ ಮಹಿಳೆಯೊಬ್ಬಳು ಚಿನ್ನದ ಸರ ಖರೀದಿಸಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಬರೋಬ್ಬರಿ 2 ಲಕ್ಷ ರೂಪಾಯಿ ಖರ್ಚು ಮಾಡಿ ತನ್ನ ಮುದ್ದಿನ ಶ್ವಾನಕ್ಕೆ ವಿಶೇಷ ಉಡುಗೊರೆ ನೀಡಿದ್ದಾಳೆ. ಮಹಾರಾಷ್ಟ್ರದ ಅನಿಲ್ ಜುವೆಲ್ಲರಿಸ್ ಅವರು ತಮ್ಮ ಇನ್ಸ್ಟಾಗ್ರಾಮ್ (aniljewellersofficial) ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಜೂನ್ 16ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 50 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಜತೆಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ವೈರಲ್ ವಿಡಿಯೋದಲ್ಲಿ ಮಹಿಳೆ … Continue reading ಮುದ್ದಿನ ನಾಯಿಗೆ 2 ಲಕ್ಷ ರೂ. ಮೌಲ್ಯದ ಚಿನ್ನದ ಸರ ಉಡುಗೊರೆ ನೀಡಿದ ಮಹಿಳೆ! ವೈರಲ್ ವಿಡಿಯೋ ನೋಡಿ