ಸದ್ದಿಲ್ಲದೆ ಕೃಷಿ ಪಂಪ್‌ಸೆಟ್‌ಗೆ ಆಧಾರ್ ಜೋಡಣೆ ಪ್ರಕ್ರಿಯೆಗೆ ಚಾಲನೆ: ರೈತರಿಗೆ ಸಬ್ಸಿಡಿ ಕೈತಪ್ಪುವ ಆತಂಕ
newsics.com ಬೆಂಗಳೂರು: ಕೃಷಿ ಪಂಪ್‌ಸೆಟ್‌ಗಳ ಆರ್.ಆರ್. ಸಂಖ್ಯೆಯನ್ನು ಗ್ರಾಹಕರ ಆಧಾರ್ ಸಂಖ್ಯೆಗೆ ಜೋಡಣೆ ಮಾಡುವ ಪ್ರಕ್ರಿಯೆಗೆ ವಿದ್ಯುತ್ ಸರಬರಾಜು ಕಂಪನಿ (ಎಸ್ಕಾಂ)ಗಳು ಸದ್ದಿಲ್ಲದೆ ಚಾಲನೆ ನೀಡಿವೆ. ಆದರೆ, ಬಹುತೇಕ ಕಡೆಗಳಲ್ಲಿ ಆಧಾರ್-ಆರ್.ಆರ್. ಸಂಖ್ಯೆಗೆ ಹೊಂದಾಣಿಕೆ ಆಗದಿರುವುದರಿಂದ ಮುಂದಿನ ದಿನಗಳಲ್ಲಿ ಸಬ್ಸಿಡಿಗೆ ಕತ್ತರಿ ಬೀಳುವ ಆತಂಕ ರೈತರನ್ನು ಬಾಧಿಸುತ್ತಿದೆ. ವಿವಿಧ ಸಬ್ಸಿಡಿ ಯೋಜನೆಗಳಿಗೆ ಈಗಾಗಲೇ ಆಧಾರ್ ಸಂಖ್ಯೆ ಜೋಡಣೆ ಮಾಡಲಾಗಿದೆ. ಹೀಗಾಗಿ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) 2024-25ನೇ ಸಾಲಿನ ವಿದ್ಯುತ್ ದರ ಪರಿಷ್ಕರಣೆ ಆದೇಶದಲ್ಲಿ ಕೃಷಿ … Continue reading ಸದ್ದಿಲ್ಲದೆ ಕೃಷಿ ಪಂಪ್‌ಸೆಟ್‌ಗೆ ಆಧಾರ್ ಜೋಡಣೆ ಪ್ರಕ್ರಿಯೆಗೆ ಚಾಲನೆ: ರೈತರಿಗೆ ಸಬ್ಸಿಡಿ ಕೈತಪ್ಪುವ ಆತಂಕ
Copy and paste this URL into your WordPress site to embed
Copy and paste this code into your site to embed