Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ಆಟೋ‌ ಚಾಲಕರಿಗೆ ಭಾರೀ ಶಾಕ್: ಒಂದೇ ದಿನ 800 ಆಟೋಗಳಿಗೆ ದಂಡ, 3.48 ಲಕ್ಷ ರೂ. ವಸೂಲಿ
ಕರ್ನಾಟಕ

ಬೆಂಗಳೂರು ಆಟೋ‌ ಚಾಲಕರಿಗೆ ಭಾರೀ ಶಾಕ್: ಒಂದೇ ದಿನ 800 ಆಟೋಗಳಿಗೆ ದಂಡ, 3.48 ಲಕ್ಷ ರೂ. ವಸೂಲಿ

Share
1 Min Read
SHARE

newsics.com

ಬೆಂಗಳೂರು: ಸಾರಿಗೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದ ಆಟೋ ಚಾಲಕರಿಗೆ ಬೆಂಗಳೂರು ಸಂಚಾರಿ ಪೊಲೀಸರು ಭಾರೀ ಶಾಕ್ ನೀಡಿದ್ದಾರೆ.

ಒಂದೇ ದಿನದಲ್ಲಿ ಬರೋಬ್ಬರಿ 800ಕ್ಕೂ ಅಧಿಕ ಆಟೋಗಳಿಗೆ ಸಂಚಾರ ನಿಯಮ ಉಲ್ಲಂಘನೆಗೆ 3.48 ಲಕ್ಷ ರೂ. ದಂಡ ವಿಧಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರ ನಿಷೇಧ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಆಟೋ ಹಾಗೂ ಬೈಕ್ ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರು ಸಾರಿಗೆ ಇಲಾಖೆಗೆ ಮುತ್ತಿಗೆ ಹಾಕಿ ದೊಂಬಿ ಎಬ್ಬಿಸಿದ್ದರು.

ಇದರ ಬೆನ್ನಲ್ಲಿಯೇ ಬೆಂಗಳೂರು ಸಂಚಾರಿ ಪೊಲೀಸ್ ಇಲಾಖೆಯಿಂದ ಒಂದೇ ದಿನದಲ್ಲಿ ನಿಯಮ ಉಲ್ಲಂಘಟನೆ ಮಾಡಿದ 800 ಆಟೋಗಳ ಮೇಲೆ ಕೇಸ್ ದಾಖಲಿಸಲಾಗಿದ್ದು, ಇನ್ನೂ ಕಾರ್ಯಾಚರಣೆ ಮುಂದುವರಿಸಿದೆ.
ಬೆಂಗಳೂರು ಪೂರ್ವ ವಿಭಾಗದ ಪೊಲೀಸರು 300ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿ 1.52 ಲಕ್ಷ ರೂ. ದಂಡ ಸಂಗ್ರಹ ಮಾಡಿದ್ದಾರೆ.

ಪಶ್ಚಿಮ ವಿಭಾಗದ ಸಂಚಾರಿ ಪೊಲೀಸರು 525 ಆಟೋ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ ಬರೋಬ್ಬರಿ 1.96 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ. ಇನ್ನು ಟ್ರಾಫಿಕ್ ಉಲ್ಲಂಘನೆ ಪ್ರಕರಣದ ಹೆಚ್ಚಾದಂತೆಲ್ಲಾ ದಂಡ ವಸೂಲಿ ಪ್ರಮಾಣವನ್ನು ಹೆಚ್ಚಳ ಮಾಡಲಾಗುತ್ತದೆ.

ದಂಡ ವಿಧಿಸಿದ ಪ್ರಕರಣಗಳಲ್ಲಿ ಮೀಟರ್ ಅಳವಡಿಕೆ ಮಾಡದೇ ಹೆಚ್ಚಿನ ಶುಲ್ಕ ವಸೂಲಿ, ಸಮವಸ್ತ್ರವಿಲ್ಲದೇ ಆಟೋ ಚಾಲನೆ, ತಪ್ಪಾದ ಲೈನ್‌ನಲ್ಲಿ ಆಟೋ ಸಂಚಾರ ಹಾಗೂ ಪಾರ್ಕಿಂಗ್ ರಹೊತ ಸ್ಥಳಗಳಲ್ಲಿ ಆಟೋ ನಿಲುಗಡೆ ಮಾಡಿದ್ದಕ್ಕೆ ದಂಡ ವಿಧಿಸಲಾಗಿದೆ.

ನಿಜಕ್ಕೂ ಅಶ್ವಗಂಧ‌ ಗಿಡಮೂಲಿಕೆ ಲೈಂಗಿಕ ಹಾರ್ಮೋನ್‌ಗೆ ಹಾನಿ‌ ಮಾಡತ್ತಾ, ಗರ್ಭಪಾತಕ್ಕೆ ಕಾರಣವಾಗತ್ತಾ?

ಅಬ್ಬಬ್ಬಾ! ಊಟದ ಬಳಿಕ ಪಾನ್ ತಿಂದ್ರೆ ಇಷ್ಟೆಲ್ಲಾ ಪ್ರಯೋಜನಗಳಿವ್ಯಾ?

ನಮ್ಮ ಸೇನೆಗೆ ಸಿಗಲಿದೆ ಜೋರಾವರ್ ಟ್ಯಾಂಕ್ ಬಲ

ಮುದ್ದಿನ ನಾಯಿಗೆ 2 ಲಕ್ಷ ರೂ. ಮೌಲ್ಯದ ಚಿನ್ನದ ಸರ ಉಡುಗೊರೆ ನೀಡಿದ ಮಹಿಳೆ! ವೈರಲ್ ವಿಡಿಯೋ ನೋಡಿ

ಚಾಮುಂಡೇಶ್ವರಿ ದೇವಿಗೆ ತನ್ನ ಮನೆಯನ್ನೇ ಅರ್ಪಿಸಿದ ಶಾರದಾ!

ಸದ್ದಿಲ್ಲದೆ ಕೃಷಿ ಪಂಪ್‌ಸೆಟ್‌ಗೆ ಆಧಾರ್ ಜೋಡಣೆ ಪ್ರಕ್ರಿಯೆಗೆ ಚಾಲನೆ: ರೈತರಿಗೆ ಸಬ್ಸಿಡಿ ಕೈತಪ್ಪುವ ಆತಂಕ

ದಿನ ಭವಿಷ್ಯ 07-07-2024 ಸಿಂಹ- ವೃತ್ತಿಪರ ವ್ಯವಹಾರ ಲಾಭದಾಯಕ, ವೃಶ್ಚಿಕ- ಹಣಕಾಸಿನ ಸ್ಥಿತಿ ಸಾಧಾರಣ, ನಿಮ್ಮರಾಶಿ ಭವಿಷ್ಯದಲ್ಲೇನಿದೆ?

ವಾರ ಭವಿಷ್ಯ (ಜುಲೈ 7- 13) ಮೇಷ- ಕಿರಿಕಿರಿ- ಕೋಪದಿಂದ ಅನಾರೋಗ್ಯ, ಮೀನ- ವಿದ್ಯಾರ್ಥಿಗಳ ಕನಸು ನನಸು, ನಿಮ್ಮ ವಾರ ಭವಿಷ್ಯದಲ್ಲೇನಿದೆ?

TAGGED:Big shock for Bangalore auto drivers: 800 autos fined in one dayRs 3.48 lakh collected
Share This Article
Facebook Twitter Copy Link Print
Previous Article ನಿಜಕ್ಕೂ ಅಶ್ವಗಂಧ‌ ಗಿಡಮೂಲಿಕೆ ಲೈಂಗಿಕ ಹಾರ್ಮೋನ್‌ಗೆ ಹಾನಿ‌ ಮಾಡತ್ತಾ, ಗರ್ಭಪಾತಕ್ಕೆ ಕಾರಣವಾಗತ್ತಾ?
Next Article ಇಷ್ಟೆಲ್ಲ ಆದ್ರೂ ಪವಿತ್ರಾ ಗೌಡಗೆ ಪಶ್ಚಾತ್ತಾಪ ಇಲ್ಲ, ಅವಳು ದರ್ಶನ್ ಹೆಂಡ್ತಿ ವಿಜಯಲಕ್ಷ್ಮೀನೇ ಫಾಲೋ‌ ಮಾಡ್ತಾಳೆ… ಆಶಿಕಿ ನಿರ್ದೇಶಕಿ ಚಂದ್ರಕಲಾ ಕಿಡಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?