ಬೆಂಗಳೂರು ಆಟೋ ಚಾಲಕರಿಗೆ ಭಾರೀ ಶಾಕ್: ಒಂದೇ ದಿನ 800 ಆಟೋಗಳಿಗೆ ದಂಡ, 3.48 ಲಕ್ಷ ರೂ. ವಸೂಲಿ
newsics.com ಬೆಂಗಳೂರು: ಸಾರಿಗೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದ ಆಟೋ ಚಾಲಕರಿಗೆ ಬೆಂಗಳೂರು ಸಂಚಾರಿ ಪೊಲೀಸರು ಭಾರೀ ಶಾಕ್ ನೀಡಿದ್ದಾರೆ. ಒಂದೇ ದಿನದಲ್ಲಿ ಬರೋಬ್ಬರಿ 800ಕ್ಕೂ ಅಧಿಕ ಆಟೋಗಳಿಗೆ ಸಂಚಾರ ನಿಯಮ ಉಲ್ಲಂಘನೆಗೆ 3.48 ಲಕ್ಷ ರೂ. ದಂಡ ವಿಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರ ನಿಷೇಧ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಆಟೋ ಹಾಗೂ ಬೈಕ್ ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರು ಸಾರಿಗೆ ಇಲಾಖೆಗೆ ಮುತ್ತಿಗೆ … Continue reading ಬೆಂಗಳೂರು ಆಟೋ ಚಾಲಕರಿಗೆ ಭಾರೀ ಶಾಕ್: ಒಂದೇ ದಿನ 800 ಆಟೋಗಳಿಗೆ ದಂಡ, 3.48 ಲಕ್ಷ ರೂ. ವಸೂಲಿ
Copy and paste this URL into your WordPress site to embed
Copy and paste this code into your site to embed