ನಿಜಕ್ಕೂ ಅಶ್ವಗಂಧ ಗಿಡಮೂಲಿಕೆ ಲೈಂಗಿಕ ಹಾರ್ಮೋನ್‌ಗೆ ಹಾನಿ ಮಾಡತ್ತಾ, ಗರ್ಭಪಾತಕ್ಕೆ ಕಾರಣವಾಗತ್ತಾ?
newsics.com ನವದೆಹಲಿ: ಭಾರತೀಯ ಆಯುರ್ವೇದ ಪರಂಪರೆಯಲ್ಲಿ ಹಾಗೂ ಚಿಕಿತ್ಸಾ ಪದ್ಧತಿಯಲ್ಲಿ ಮಹತ್ವದ ಸ್ಥಾನ ಪಡೆದ ಅಶ್ವಗಂಧವನ್ನು ಡೆನ್ಮಾರ್ಕ್ ಸರ್ಕಾರ ನಿಷೇಧಿಸಿದೆ. 2020ರ ಮೇನಲ್ಲಿ ‘ಟೆಕ್ನಾಲಜಿ ಯೂನಿವರ್ಸಿಟಿ ಆಫ್ ಡೆನ್ಮಾರ್ಕ್’ ಕೊಟ್ಟ ವರದಿಯ ಆಧಾರದ ಮೇಲೆ ಈ ನಿರ್ಧಾರ ಹೊರಬಿದ್ದಿದೆ. ಮನುಷ್ಯನ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂಬ ಆರೋಪದಲ್ಲಿ ಅಶ್ವಗಂಧವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ವರದಿಯಿಂದಾಗಿ ಇದೀಗ ಸ್ವಿಡನ್, ಫಿನ್‌ಲ್ಯಾಂಡ್, ಆಸ್ಟ್ರೇಲಿಯಾ, ನೆದರ್‌ಲ್ಯಾಂಡ್, ಫ್ರಾನ್ಸ್, ಟರ್ಕಿ ಹಾಗೂ ಯುರೋಪಿಯನ್ ಯೂನಿಯನ್‌ನಲ್ಲಿಯೂ ಕಳವಳ ವ್ಯಕ್ತವಾಗಿದೆ. ಲೈಂಗಿಕ … Continue reading ನಿಜಕ್ಕೂ ಅಶ್ವಗಂಧ ಗಿಡಮೂಲಿಕೆ ಲೈಂಗಿಕ ಹಾರ್ಮೋನ್‌ಗೆ ಹಾನಿ ಮಾಡತ್ತಾ, ಗರ್ಭಪಾತಕ್ಕೆ ಕಾರಣವಾಗತ್ತಾ?
Copy and paste this URL into your WordPress site to embed
Copy and paste this code into your site to embed