ಕುಲ್ಗಾಮ್‌ನಲ್ಲಿ ಗುಂಡಿನ ಚಕಮಕಿ: ನಾಲ್ವರು ಉಗ್ರರ ಎನ್‌ಕೌಂಟರ್, ಇಬ್ಬರು ಯೋಧರು ಹುತಾತ್ಮ

newsics.com ಶ್ರೀನಗರ: ಕಾಶ್ಮೀರದ ಕುಲ್ಗಾಮ್ ನಲ್ಲಿ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಫ್ರಿಸಲ್ ಚಿಂಗಮ್ ಹಾಗೂ ಮೊಡೆರ್ಗ್ಗೆ ಪ್ರದೇಶಗಳಲ್ಲಿ ಪ್ರತ್ಯೇಕ ಎನ್‌ಕೌಂಟರ್ ನಡೆದಿದ್ದು, ಉಗ್ರರೊಂದಿಗಿನ ಕದನದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಪ್ರಿಸಲ್ ಚಿನ್ನಿಗಮ್ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕರ ವಿರುದ್ಧ ಎನ್ ಕೌಂಟರ್ ನಡೆಯಿತು ಎಂದು ಸೇನಾ ಅಧಿಕಾರಿಗಳು ಹೇಳಿದರು. ಈವರೆಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ, ಅವರ … Continue reading ಕುಲ್ಗಾಮ್‌ನಲ್ಲಿ ಗುಂಡಿನ ಚಕಮಕಿ: ನಾಲ್ವರು ಉಗ್ರರ ಎನ್‌ಕೌಂಟರ್, ಇಬ್ಬರು ಯೋಧರು ಹುತಾತ್ಮ