ವಿದ್ಯಾರ್ಥಿಗಳು ಪೂರ್ಣ ತೋಳಿನ ಸಮವಸ್ತ್ರ ಧರಿಸಿ ಶಾಲೆಗೆ ಬರುವಂತೆ ಆರೋಗ್ಯ ಸಚಿವರ ಸೂಚನೆ

newsics.com ನವದೆಹಲಿ :ವಿದ್ಯಾರ್ಥಿಗಳು ಪೂರ್ಣ ತೋಳಿನ ಬಟ್ಟೆ ಧರಿಸಿ ಶಾಲೆಗೆ ಬರುವಂತೆ ಆರೋಗ್ಯ ಸಚಿವರು ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಡೆಂಗ್ಯೂ, ಚಿಕನ್‌ಗುನ್ಯಾ ಮತ್ತು ಮಲೇರಿಯಾದಂತಹ ಕಾಯಿಲೆಗಳು ಹೆಚ್ಚಾಗುತ್ತಿದ್ದು, ಶಾಲಾ ಮಕ್ಕಳು ಇನ್ನುಮುಂದೆ ಪೂರ್ಣ ತೋಳಿನ ಸಮವಸ್ತ್ರ ಧರಿಸಿ ಶಾಲೆಗೆ ಬರುವಂತೆ ಆರೋಗ್ಯ ಸಚಿವರು ಸೂಚನೆ ನೀಡಿದ್ದಾರೆ. ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಅವರ ಅಧ್ಯಕ್ಷತೆಯಲ್ಲಿ ದೆಹಲಿ ಸಚಿವಾಲಯದಲ್ಲಿ ಸಭೆ ನಡೆಯಿತು. ಶನಿವಾರ ನಡೆದ ಈ ಸಭೆಯಲ್ಲಿ ಸಚಿವ ಸೌರಭ್ ಭಾರದ್ವಾಜ್ ಅವರು ಎಲ್ಲ ಇಲಾಖೆಗಳ ಅಧಿಕಾರಿಗಳಿಂದ ಇದುವರೆಗೆ … Continue reading ವಿದ್ಯಾರ್ಥಿಗಳು ಪೂರ್ಣ ತೋಳಿನ ಸಮವಸ್ತ್ರ ಧರಿಸಿ ಶಾಲೆಗೆ ಬರುವಂತೆ ಆರೋಗ್ಯ ಸಚಿವರ ಸೂಚನೆ