ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಳ; ಪ್ರತಿ ವರ್ಷ 2,100 ಮಂದಿ ಬಲಿ
newsics.com ಬೆಂಗಳೂರು : ವಾಯುಮಾಲಿನ್ಯ, ಶಬ್ದ ಮಾಲಿನ್ಯ, ಜಲ ಮಾಲಿನ್ಯದಿಂದಲೂ ಸಿಲಿಕಾನ್ ಸಿಟಿಯಲ್ಲಿ ಕಾಯಿಲೆಗಳು ಹೆಚ್ಚಾಗುತ್ತಿದ್ದು, ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಳವಾಗಿವೆ. ಕಟ್ಟಡಗಳು ತಲೆಎತ್ತುತ್ತಿದ್ದು, ಎಲ್ಲಿ ನೋಡಿದ್ರು ವಾಹನಗಳ ಕಕರ್ಶ ಶಬ್ದವೇ ಕೇಳುತ್ತದೆ. ಈ ಮಧ್ಯೆ ಅಭಿವೃದ್ಧಿ ಹೆಸರಲ್ಲಿ ಮರಗಳನ್ನ ಕಡಿಯುವುದು ಹೆಚ್ಚಾಗಿದ್ದು, ಶುದ್ಧಗಾಳಿಯನ್ನ ನೋಡುವುದೇ ಅಪರೂಪವಾಗಿದೆ. ಈ ವಾಯುಮಾಲಿನ್ಯದಿಂದಾಗಿ (Pollution) ಬೆಂಗಳೂರಿನಲ್ಲಿಯೂ ಸಾವಿನ ಸಂಖ್ಯೆ ಏರಿಕೆಯಾಗಿದೆ. 10 ಮಹಾನಗರಗಳಲ್ಲಿ ವಾಯುಮಾಲಿನ್ಯದ ಪ್ರಮಾಣದ ಬಗ್ಗೆ ಅಧ್ಯಯನ ಮಾಡಲಾಗಿತ್ತು. ಅದ್ರಲ್ಲಿ ಡೆಲ್ಲಿ ಸೇರಿದಂತೆ ಬೆಂಗಳೂರು, ಅಹಮದಾಬಾದ್, ಚೆನ್ನೈ, ದಿಲ್ಲಿ, … Continue reading ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಳ; ಪ್ರತಿ ವರ್ಷ 2,100 ಮಂದಿ ಬಲಿ
Copy and paste this URL into your WordPress site to embed
Copy and paste this code into your site to embed