ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ: ಆಗುಂಬೆ ಬಳಿ ಕೊಲೆ, ಆರೋಪಿ ಬಂಧನ

newsics.com ಶಿವಮೊಗ್ಗ: ನಾಪತ್ತೆಯಾಗಿದ್ದ ಯುವತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುಶಾಲ್ ಅವರ ಮಗಳಾದ ಪೂಜಾ ಎ.ಕೆ. (24) ಕೊಲೆಯಾದ ಯುವತಿ. ಕೊಲೆ ಆರೋಪಿ ಮಣಿಯನ್ನು ಬಂಧಿಸಲಾಗಿದೆ. ಪೂಜಾ ಜೂ.30ರಂದು ನಾಪತ್ತೆಯಾಗಿದ್ದು, ಶವವಾಗಿ ಪತ್ತೆಯಾಗಿದ್ದಾರೆ. ನಾಲೂರು ಸಮೀಪದ ಮಣಿ ಎಂಬ ವ್ಯಕ್ತಿ ಕತ್ತು ಹಿಸುಕಿ ಕೊಲೆ ಮಾಡಿ ನಾಲೂರು ಸಮೀಪದ ಹೊಂಡದಲ್ಲಿ ಹಾಕಿರುವುದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ. ಶನಿವಾರ ರಾತ್ರಿ 11 ರ ವೇಳೆ ಆರೋಪಿ … Continue reading ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ: ಆಗುಂಬೆ ಬಳಿ ಕೊಲೆ, ಆರೋಪಿ ಬಂಧನ