ಒದ್ದೆ ಕೈಯಲ್ಲಿ ಮೊಬೈಲ್ ಚಾರ್ಜ್: ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು
newsics.com ಬೆಂಗಳೂರು: ಒದ್ದೆ ಕೈಯಲ್ಲಿ ಮೊಬೈಲ್ ಚಾರ್ಜ್‌ಗೆ ಹಾಕುವಾಗ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬಸವೇಶ್ವರನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಪೇಯಿಂಗ್ ಗೆಸ್ಟ್(ಪಿ.ಜಿ) ನಿವಾಸಿ ಶ್ರೀನಿವಾಸ್ (23) ಮೃತಪಟ್ಟ ವಿದ್ಯಾರ್ಥಿ. ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಈ ಘಟನೆ ನಡೆದಿದೆ. ಬೀದರ್ ಮೂಲದ ಶ್ರೀನಿವಾಸ್ ಕಂಪ್ಯೂಟರ್ ಕೋರ್ಸ್ ವ್ಯಾಸಂಗ ಮಾಡಲು ಒಂದು ತಿಂಗಳ ಹಿಂದೆ ಬೆಂಗಳೂರಿಗೆ ಬಂದು ಪಿ.ಜಿ.ಯಲ್ಲಿ ನೆಲೆಸಿದ್ದ. ಶುಕ್ರವಾರ ರಾತ್ರಿ ಶೌಚಾಲಯಕ್ಕೆ ಹೋಗಿ ವಾಪಸ್ … Continue reading ಒದ್ದೆ ಕೈಯಲ್ಲಿ ಮೊಬೈಲ್ ಚಾರ್ಜ್: ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು
Copy and paste this URL into your WordPress site to embed
Copy and paste this code into your site to embed