Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಗಸ್ಟ್ 30ಕ್ಕೆ ‘ರಾನಿ’ ರಿಲೀಸ್, ವೈರಲ್ ಆಗ್ತಿದೆ ‘ಹವಾಮಾನವೆ…’ ಹಾಡು, ವಿಡಿಯೋ ನೋಡಿ
ಕರ್ನಾಟಕಮನರಂಜನೆವೈರಲ್

ಆಗಸ್ಟ್ 30ಕ್ಕೆ ‘ರಾನಿ’ ರಿಲೀಸ್, ವೈರಲ್ ಆಗ್ತಿದೆ ‘ಹವಾಮಾನವೆ…’ ಹಾಡು, ವಿಡಿಯೋ ನೋಡಿ

Share
1 Min Read
SHARE

newsics.com

ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ ‘ರಾನಿ‘ ಸಿನಿಮಾದ ‘ಹವಾಮಾನವೆ ಸುಂದರ ಸುಂದರ’ ಎಂಬ ಹಾಡು ಶುಕ್ರವಾರ ಬಿಡುಗಡೆಗೊಂಡಿದ್ದು, ತನ್ನ ಮಾಧುರ್ಯದಿಂದಾಗಿ ಎಲ್ಲರನ್ನೂ ಸೆಳೆಯುತ್ತಿದೆ.

ನಾಯಕ ನಟ ಕಿರಣ್ ರಾಜ್, ನಾಯಕಿ ರಾಧ್ಯಾ ಅಭಿನಯಿಸಿರುವ ಈ ಹಾಡಿನಲ್ಲಿ ಖ್ಯಾತ ನಟ ಧರ್ಮಣ್ಣ ಹಾಗೂ ಇತರರೂ ಇದ್ದಾರೆ.

ಪ್ರಕೃತಿ ಸೌಂದರ್ಯದ ಮಡಿಲಲ್ಲಿ ಮಧುರವಾಗಿ ತೇಲಿಬರುವ ಈ ಹಾಡನ್ನು ಪ್ರಮೋದ್ ಮರವಂತೆ ಬರೆದಿದ್ದು, ಕುನಾಲ್ ಗಾಂಜವಾಲ, ಹಂಸಿಕಾ ಅಯ್ಯರ್ ಹಾಡಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ.

https://www.instagram.com/reel/C9IHtfEoTrl/?igsh=MTlrbDM5enF6NXB3NA==

https://www.instagram.com/invites/contact/?igsh=1k6gkaz5kqres&utm_content=ul41diw

ಗಿರೀಶ್ ಹೆಗ್ಡೆ ನಿರ್ಮಾಣದ ಈ ಸಿನಿಮಾದಲ್ಲಿ ಸಮೀಕ್ಷಾ ಹಾಗೂ ಅಪೂರ್ವ ಕೂಡ ನಾಯಕಿಯರಾಗಿದ್ದಾರೆ. ನಟ ರವಿಶಂಕರ್, ಸುಜಯ್ ಶಾಸ್ತ್ರಿ ಮೊದಲಾದವರು ನಟಿಸಿದ್ದಾರೆ.
ಈ ಚಿತ್ರ ಆಗಸ್ಟ್ 30ರಂದು‌ ಬಿಡುಗಡೆಗೊಳ್ಳಲಿದೆ.

‘ಗಿಣಿರಾಮ’ ತಂಡ ನನಗೆ ಭಾರೀ ಕಷ್ಟ ಕೊಡ್ತು, ಶೂಟಿಂಗ್ ವಾತಾವರಣ ಚೆನ್ನಾಗಿರಲಿಲ್ಲ… ಕಿರುತೆರೆ ನಟಿ ನಯನಾ ನೋವು

ಇಷ್ಟೆಲ್ಲ ಆದ್ರೂ ಪವಿತ್ರಾ ಗೌಡಗೆ ಪಶ್ಚಾತ್ತಾಪ ಇಲ್ಲ, ಅವಳು ದರ್ಶನ್ ಹೆಂಡ್ತಿ ವಿಜಯಲಕ್ಷ್ಮೀನೇ ಫಾಲೋ‌ ಮಾಡ್ತಾಳೆ… ಆಶಿಕಿ ನಿರ್ದೇಶಕಿ ಚಂದ್ರಕಲಾ ಕಿಡಿ

ಭೂಮಿ ಶೆಟ್ಟಿ ರಗಡ್ ಲುಕ್ ಫೋಟೋ ವೈರಲ್‌!

TAGGED:'Ronny' release on August 30 'Havamanave...' songvideo is going viral watch video
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಳ; ಪ್ರತಿ ವರ್ಷ 2,100 ಮಂದಿ ಬಲಿ
Next Article ರಾಜ್ಯದಲ್ಲಿಂದು ಡೆಂಗ್ಯೂಗೆ ಇಬ್ಬರು ಬಲಿ, ಝಿಕಾಗೆ ಸರ್ಕಾರದಿಂದ ಮಾರ್ಗಸೂಚಿ,‌ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?