ಮಾನಸಿಕ ಖಿನ್ನತೆಯಿಂದ ನಿದ್ದೆ ಇಲ್ಲದೇ ಒದ್ದಾಟ: ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

newsics.com ವಿಜಯನಗರ :ಮಾನಸಿಕ ಖಿನ್ನತೆಗೆ ಜಾರಿದ್ದ ಆಟೋ ಚಾಲಕನೊಬ್ಬ ಡೆತ್ ನೋಟ್ ಬರೆದಿಟ್ಟು ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ.ವಿಜಯನಗರದ ಲೊಟ್ಟನಕೆರೆ ಗ್ರಾಮ ಹೊರವಲಯದಲ್ಲಿ ನಡೆದಿದೆ. ಲೊಟ್ಟನಕೆರೆ ಗ್ರಾಮದ ಆಟೋ ಚಾಲಕ ಪ್ರಕಾಶ್ (43) ಆತ್ಮಹತ್ಯೆ ಮಾಡಿಕೊಂಡವರು. ಲೊಟ್ಟನಕೆರೆ ಗ್ರಾಮ ಹೊರವಲಯದಲ್ಲಿ ಬೇವಿನ ಮರಕ್ಕೆ ನೇಣು ಹಾಕಿಕೊಂಡಿಕೊಂಡಿದ್ದಾರೆ. ಪ್ರಕಾಶ್‌ ಕಳೆದ ಎರಡು ವರ್ಷದಿಂದ ಹಗಲು-ರಾತ್ರಿ ನಿದ್ದೆ ಬಾರದೇ ಖಿನ್ನತೆಗೆ ಒಳಗಾಗಿದ್ದ. ಮಾನಸಿಕ ಕಾಯಿಲೆಗೆ ಶಿವಮೊಗ್ಗದ ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನೂ ಪಡೆದಿದ್ದರು. ಆದರೆ ಖಿನ್ನತೆಯಿಂದ ಹೊರಬಾರಲು ಆಗದೆ ಪ್ರಕಾಶ್‌ … Continue reading ಮಾನಸಿಕ ಖಿನ್ನತೆಯಿಂದ ನಿದ್ದೆ ಇಲ್ಲದೇ ಒದ್ದಾಟ: ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ