Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೂವರ ಮೇಲೆ ದಾಳಿ‌ ಮಾಡಿದ್ದ ಚಿರತೆಯನ್ನು ಬಡಿದು ಕೊಂದು ಆಂಬುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು, ಮೂಕಪ್ರೇಕ್ಷಕರಾದ ಅರಣ್ಯ ಸಿಬ್ಬಂದಿ!
ಕರ್ನಾಟಕಪ್ರಮುಖ

ಮೂವರ ಮೇಲೆ ದಾಳಿ‌ ಮಾಡಿದ್ದ ಚಿರತೆಯನ್ನು ಬಡಿದು ಕೊಂದು ಆಂಬುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು, ಮೂಕಪ್ರೇಕ್ಷಕರಾದ ಅರಣ್ಯ ಸಿಬ್ಬಂದಿ!

Share
1 Min Read
SHARE

newsics.com
ರಾಯಚೂರು: ಜಿಲ್ಲೆಯ ಡಿ.ಕರಡಿಗುಡ್ಡ ಗ್ರಾಮದಲ್ಲಿ ಚಿರತೆ‌ ಹೆದರಿಸಲು ಹೋದ ಮೂವರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಕೊಂದು ಪಶು ಆಂಬುಲೆಬ್ಸ್‌ನಲ್ಲಿ ಹಾಕಿ ಸಾಗಿಸಿದ ಘಟನೆ ಭಾನುವಾರ ನಡೆದಿದೆ.

ಮೂವರ ಮೇಲೆ ದಾಳಿ ಮಾಡಿ ಕಾಣೆಯಾಗಿದ್ದ ಚಿರತೆ ಸ್ವಲ್ಪ ಹೊತ್ತಿನಲ್ಲಿ ಕಾಣಿಸಿಕೊಂಡಿದ್ದು, ಮತ್ತೆ ದಾಳಿ‌ ನಡೆಸುವ ಭಯದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ವೇಳೆಯೇ ಸಾರ್ವಜನಿಕರು ಚಿರತೆ ಕೊಂದು ಹಾಕಿದ್ದಾರೆ. ಈ ಮೂಲಕ ಜನರು ತಮ್ಮ ಆಕ್ರೋಶ ತೀರಿಸಿಕೊಂಡಿದ್ದಾರೆ.

ಬಳಿಕ ಪಶು ಆಂಬ್ಯುಲೆನ್ಸ್ನಲ್ಲಿ ಚಿರತೆ ಹಾಕಿ ಸಾಗಾಟ ಮಾಡಲಾಗಿದೆ. ದೇವದುರ್ಗ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಓಡಿಸಲು ಹೋದ ಮೂವರ ಮೇಲೆ ಭಾನುವಾರ ಬೆಳಗ್ಗೆ ದಾಳಿ ಹಿನ್ನೆಲೆ ಅರಣ್ಯ ಇಲಾಖೆ‌ ಸಿಬ್ಬಂದಿಯಿಂದ ಚಿರತೆ ಸೆರೆಗೆ ಕಾರ್ಯಾಚರಣೆ ಮಾಡಲಾಗಿತ್ತು.

ಪಿಎಂ ಆವಾಸ್ ಯೋಜನೆ ಮೊದಲ ಕಂತಿನ ಹಣ ಪಡೆದ 11‌ ವಿವಾಹಿತ ಮಹಿಳೆಯರು ಪ್ರೇಮಿಗಳೊಂದಿಗೆ ಪರಾರಿ!

ಟೈಟಾನಿಕ್, ಅವತಾರ್ ಸಿನಿಮಾ ನಿರ್ಮಾಪಕ ಜಾನ್ ಲಂಡೌ ಇನ್ನಿಲ್ಲ

ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ: ಆಗುಂಬೆ ಬಳಿ ಕೊಲೆ, ಆರೋಪಿ ಬಂಧನ

TAGGED:the forest guards who were silent spectators!The villagers who killed the leopard that attacked the three and put it in the ambulance
Share This Article
Facebook Twitter Copy Link Print
Previous Article ವಿದ್ಯಾರ್ಥಿಗಳು ಪೂರ್ಣ ತೋಳಿನ ಸಮವಸ್ತ್ರ ಧರಿಸಿ ಶಾಲೆಗೆ ಬರುವಂತೆ ಆರೋಗ್ಯ ಸಚಿವರ ಸೂಚನೆ
Next Article ಭಾರಿ ಮಳೆಯಾಗುವ  ಸಾಧ್ಯತೆ :    ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?