Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಟೈಟಾನಿಕ್, ಅವತಾರ್ ಸಿನಿಮಾ ನಿರ್ಮಾಪಕ ಜಾನ್ ಲಂಡೌ ಇನ್ನಿಲ್ಲ
ಪ್ರಮುಖಮನರಂಜನೆವಿದೇಶ

ಟೈಟಾನಿಕ್, ಅವತಾರ್ ಸಿನಿಮಾ ನಿರ್ಮಾಪಕ ಜಾನ್ ಲಂಡೌ ಇನ್ನಿಲ್ಲ

Share
1 Min Read
SHARE

newsics.com

ಲಾಸ್ ಏಂಜಲೀಸ್: ಜನಪ್ರಿಯ ಸಿನಿಮಾಗಳಾದ ಆಸ್ಕರ್ ವಿಜೇತ ಟೈಟಾನಿಕ್, ಅವತಾರ್ ಚಿತ್ರಗಳ ನಿರ್ಮಾಪಕ ಜಾನ್ ಲಂಡೌ (63) ಲಾಸ್ ಏಂಜಲೀಸ್‌ನಲ್ಲಿ ನಿಧನರಾದರು.ಚಿತ್ರರಂಗದ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಸಿನಿಮಾಗಳನ್ನು ನಿರ್ಮಿಸಿ ಪ್ರಸಿದ್ಧರಾಗಿದ್ದ ಜಾನ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಸುಮಾರು ಒಂದೂವರೆ ವರ್ಷದಿಂದ ಅಸ್ವಸ್ಥರಾಗಿದ್ದ ಅವರು ಶುಕ್ರವಾರ(ಜು.5) ಕೊನೆಯುಸಿರೆಳೆದರು.

ಚಿತ್ರರಂಗದ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಸಿನಿಮಾಗಳನ್ನು ನಿರ್ಮಿಸಿ ಪ್ರಸಿದ್ಧರಾಗಿದ್ದ ಜಾನ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಸುಮಾರು ಒಂದೂವರೆ ವರ್ಷದಿಂದ ಅಸ್ವಸ್ಥರಾಗಿದ್ದ ಅವರು ಶುಕ್ರವಾರ(ಜು.5) ಕೊನೆಯುಸಿರೆಳೆದರು.
ಸಿನಿಮಾಗಳ‌ ಮೂಲಕ ಚಿತ್ರರಂಗದ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಸಿನಿಮಾಗಳನ್ನು ನಿರ್ಮಿಸಿ ಪ್ರಸಿದ್ಧರಾಗಿದ್ದ ಜಾನ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಸುಮಾರು ಒಂದೂವರೆ ವರ್ಷದಿಂದ ಅಸ್ವಸ್ಥರಾಗಿದ್ದ ಅವರು ಶುಕ್ರವಾರ(ಜು.5) ಕೊನೆಯುಸಿರೆಳೆದರು.
ನಿರ್ದೇಶಕ ಜೇಮ್ಸ್ ಕ್ಯಾಮರೂನ್ ಅವರ ಕನಸುಗಳಿಗೆ ಬಣ್ಣ ತುಂಬಿದ್ದ ಜಾನ್ ಲಂಡೌ ಕ್ಯಾಮರೂನ್ ಅವರ ಲಿಂಗ್ ಸ್ಟ್ರೋಮ್ ಎಂಟರ್ ಟ್ರೈನ್‌ಮೆಂಟ್ ಸಂಸ್ಥೆಯ ಸಿಒಒ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಟೈಟಾನಿಕ್, ಅವತಾರ್, ಅವತಾರ್-2 ಚಿತ್ರಗಳನ್ನು ಜೇಮ್ಸ್ ಕೆಮರೂನ್ ಜತೆ ಪಾಲುದಾರಿಕೆಯಲ್ಲಿ ನಿರ್ಮಿಸಿದ್ದರು.
27 ವರ್ಷಗಳ ಕಾಲ ಜೇಮ್ಸ್ ಕ್ಯಾಮರೂನ್ ಜೊತೆ ಪಾಲುದಾರರಾಗಿದ್ದ ಜಾನ್, ಪ್ರೊಡಕ್ಷನ್ ವಿಭಾಗದಲ್ಲಿ ಕೆಲಸ ಆರಂಭಿಸಿದ್ದು, 29ನೇ ವಯಸ್ಸಿಗೆ 20 ಸೆಂಚೂರಿನ್ ಫಾಕ್ಸ್ ಸಂಸ್ಥೆಯ ಎಕ್ಸಿಕ್ಯೂಟಿವ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಸೆಂಚೂರಿಯನ್ ಫಾಕ್ಸ್ ಸಂಸ್ಥೆಯಲ್ಲಿ ಹೋಮ್ ಎಲೋನ್, ಹೋಮ್ ಎಲೋನ್-2, ಮಿಸ್ಟರ್ ಡಬ್ ಫೈರ್, ಸ್ಪೀಡ್ ಮುಂತಾದ ಸೂಪರ್ ಹಿಟ್ ಚಿತ್ರಗಳ ಉಸ್ತುವಾರಿ ವಹಿಸಿದ್ದರು.

ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ: ಆಗುಂಬೆ ಬಳಿ ಕೊಲೆ, ಆರೋಪಿ ಬಂಧನ

ಒದ್ದೆ ಕೈಯಲ್ಲಿ ಮೊಬೈಲ್ ಚಾರ್ಜ್: ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು

‘ಗಿಣಿರಾಮ’ ತಂಡ ನನಗೆ ಭಾರೀ ಕಷ್ಟ ಕೊಡ್ತು, ಶೂಟಿಂಗ್ ವಾತಾವರಣ ಚೆನ್ನಾಗಿರಲಿಲ್ಲ… ಕಿರುತೆರೆ ನಟಿ ನಯನಾ ನೋವು

ಇಷ್ಟೆಲ್ಲ ಆದ್ರೂ ಪವಿತ್ರಾ ಗೌಡಗೆ ಪಶ್ಚಾತ್ತಾಪ ಇಲ್ಲ, ಅವಳು ದರ್ಶನ್ ಹೆಂಡ್ತಿ ವಿಜಯಲಕ್ಷ್ಮೀನೇ ಫಾಲೋ‌ ಮಾಡ್ತಾಳೆ… ಆಶಿಕಿ ನಿರ್ದೇಶಕಿ ಚಂದ್ರಕಲಾ ಕಿಡಿ

TAGGED:Titanic and Avatar movie producer John Landau is no more
Share This Article
Facebook Twitter Copy Link Print
Previous Article ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ: ಆಗುಂಬೆ ಬಳಿ ಕೊಲೆ, ಆರೋಪಿ ಬಂಧನ
Next Article ಪಿಎಂ ಆವಾಸ್ ಯೋಜನೆ ಮೊದಲ ಕಂತಿನ ಹಣ ಪಡೆದ 11‌ ವಿವಾಹಿತ ಮಹಿಳೆಯರು ಪ್ರೇಮಿಗಳೊಂದಿಗೆ ಪರಾರಿ!

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?