Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್ ಬಿಡುಗಡೆಗೆ ದೇವಿ ಮೊರೆ ಹೋದ ವಿಜಯಲಕ್ಷ್ಮಿ
ಕರ್ನಾಟಕಮನರಂಜನೆ

ನಟ ದರ್ಶನ್ ಬಿಡುಗಡೆಗೆ ದೇವಿ ಮೊರೆ ಹೋದ ವಿಜಯಲಕ್ಷ್ಮಿ

Share
1 Min Read
SHARE

newsics.com
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಪತಿಯ ಬಿಡುಗಡೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ದೇವಿಯ ಮೊರೆ ಹೋಗಿದ್ದಾರೆ.
ಆಷಾಢ ಶನಿವಾರದ ಮಧ್ಯಾಹ್ನ ಬಂಡೆ ಮಹಾಕಾಳಿ ದೇಗುಲದಲ್ಲಿ (Shri Bande Mahakali Temple) ದರ್ಶನ್ ಪತ್ನಿ ವಿಜಯಲಕ್ಷ್ಮಿ ಪೂಜೆ ಮಾಡಿದ್ದಾರೆ.
ದರ್ಶನ್‌ ಪರಪ್ಪನ ಅಗ್ರಹಾರ ಸೇರಿದ ನಂತರ ವಿಜಯಲಕ್ಷ್ಮಿ ಅವರು ಕೆಲ ದಿನಗಳ ಹಿಂದೆ ಜೈಲಿನಲ್ಲಿ ದರ್ಶನ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನ ಆಗಿರುವ ನಟ ದರ್ಶನ್ ಅವರನ್ನು ಬಿಡುಗಡೆ ಮಾಡಿಸಲು ಪತ್ನಿ ವಿಜಯಲಕ್ಷ್ಮೀ ಇನ್ನಿಲ್ಲದ ಪ್ರಯತ್ನ ಮಾಡುತ್ತಲೇ ಇದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಜಯಲಕ್ಷ್ಮಿ ಅವರು ದರ್ಶನ್‌ ಪರವಾಗಿ ಇತ್ತೀಚೆಗೆ ಪೋಸ್ಟ್‌ ಮಾಡಿದ್ದರು. ನನಗೆ ಗೊತ್ತಿದೆ ಮುಂದೆ ನನ್ನ ಪತಿಗೆ ಒಳ್ಳೆಯ ದಿನಗಳು ಬಂದೇ ಬರುತ್ತವೆ. ಆದರೆ ತಾವು ಈ ಪ್ರಕರಣದಿಂದ‌ ಯಾವುದೇ ಉದ್ವೇಗಕ್ಕೆ‌ ಒಳಗಾಗಬೇಡಿ. ನಿಮ್ಮ ಶಾಂತ ಸ್ವಭಾವವೇ ನಮ್ಮ‌ ದೊಡ್ಡ ಶಕ್ತಿ. ಈ ಕೆಟ್ಟ ಘಳಿಗೆಯೂ ಹೋಗಲಿದೆ, ಸತ್ಯ ಮೇಲುಗೈ ಸಾಧಿಸಲಿದೆ ಎಂದು ಮನವಿ ಮಾಡಿದ್ದರು.

ಅಕ್ಟೋಬರ್ ಅಂತ್ಯದವರೆಗೂ ನಟ ದರ್ಶನ್‌ಗೆ ಸಂಕಷ್ಟ ಮುಂದವರಿಕೆ, ಜಾಮೀನು ಸಿಗುವುದು ಕಷ್ಟ: ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿ ಭವಿಷ್ಯ

ಇಷ್ಟೆಲ್ಲ ಆದ್ರೂ ಪವಿತ್ರಾ ಗೌಡಗೆ ಪಶ್ಚಾತ್ತಾಪ ಇಲ್ಲ, ಅವಳು ದರ್ಶನ್ ಹೆಂಡ್ತಿ ವಿಜಯಲಕ್ಷ್ಮೀನೇ ಫಾಲೋ‌ ಮಾಡ್ತಾಳೆ… ಆಶಿಕಿ ನಿರ್ದೇಶಕಿ ಚಂದ್ರಕಲಾ ಕಿಡಿ

ಕುಲ್ಗಾಮ್‌ನಲ್ಲಿ ಗುಂಡಿನ ಚಕಮಕಿ: ನಾಲ್ವರು ಉಗ್ರರ ಎನ್‌ಕೌಂಟರ್, ಇಬ್ಬರು ಯೋಧರು ಹುತಾತ್ಮ

ಚಿನ್ನ, ಬೆಳ್ಳಿ ಮತ್ತೆ ಬಲು ದುಬಾರಿ

2025ರಲ್ಲಿ ಯೂರೋಪ್ ಸಂಘರ್ಷ, 5079ರಲ್ಲಿ ಪ್ರಪಂಚವೇ ಅಂತ್ಯ: ಭವಿಷ್ಯ ನುಡಿದ ಬಾಬಾ ವಂಗಾ

ಮುದ್ದಿನ ನಾಯಿಗೆ 2 ಲಕ್ಷ ರೂ. ಮೌಲ್ಯದ ಚಿನ್ನದ ಸರ ಉಡುಗೊರೆ ನೀಡಿದ ಮಹಿಳೆ! ವೈರಲ್ ವಿಡಿಯೋ ನೋಡಿ

ಸದ್ದಿಲ್ಲದೆ ಕೃಷಿ ಪಂಪ್‌ಸೆಟ್‌ಗೆ ಆಧಾರ್ ಜೋಡಣೆ ಪ್ರಕ್ರಿಯೆಗೆ ಚಾಲನೆ: ರೈತರಿಗೆ ಸಬ್ಸಿಡಿ ಕೈತಪ್ಪುವ ಆತಂಕ

TAGGED:Vijayalakshmi went to Devi for the release of actor Darshan
Share This Article
Facebook Twitter Copy Link Print
Previous Article ಕುಲ್ಗಾಮ್‌ನಲ್ಲಿ ಗುಂಡಿನ ಚಕಮಕಿ: ನಾಲ್ವರು ಉಗ್ರರ ಎನ್‌ಕೌಂಟರ್, ಇಬ್ಬರು ಯೋಧರು ಹುತಾತ್ಮ
Next Article ಒದ್ದೆ ಕೈಯಲ್ಲಿ ಮೊಬೈಲ್ ಚಾರ್ಜ್: ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?