ನಟ ದರ್ಶನ್ ಬಿಡುಗಡೆಗೆ ದೇವಿ ಮೊರೆ ಹೋದ ವಿಜಯಲಕ್ಷ್ಮಿ

newsics.com ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಪತಿಯ ಬಿಡುಗಡೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ದೇವಿಯ ಮೊರೆ ಹೋಗಿದ್ದಾರೆ. ಆಷಾಢ ಶನಿವಾರದ ಮಧ್ಯಾಹ್ನ ಬಂಡೆ ಮಹಾಕಾಳಿ ದೇಗುಲದಲ್ಲಿ (Shri Bande Mahakali Temple) ದರ್ಶನ್ ಪತ್ನಿ ವಿಜಯಲಕ್ಷ್ಮಿ ಪೂಜೆ ಮಾಡಿದ್ದಾರೆ. ದರ್ಶನ್‌ ಪರಪ್ಪನ ಅಗ್ರಹಾರ ಸೇರಿದ ನಂತರ ವಿಜಯಲಕ್ಷ್ಮಿ ಅವರು ಕೆಲ ದಿನಗಳ ಹಿಂದೆ ಜೈಲಿನಲ್ಲಿ ದರ್ಶನ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನ ಆಗಿರುವ ನಟ ದರ್ಶನ್ ಅವರನ್ನು … Continue reading ನಟ ದರ್ಶನ್ ಬಿಡುಗಡೆಗೆ ದೇವಿ ಮೊರೆ ಹೋದ ವಿಜಯಲಕ್ಷ್ಮಿ