Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಲೇಜು ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗಿದ್ದ ಕಾಮುಕನ ಬಂಧನ, ಪೊಲೀಸರ ಪ್ರಶ್ನೆಗೆ ಉಡಾಫೆ ಉತ್ತರ!
ಕರ್ನಾಟಕ

ಕಾಲೇಜು ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗಿದ್ದ ಕಾಮುಕನ ಬಂಧನ, ಪೊಲೀಸರ ಪ್ರಶ್ನೆಗೆ ಉಡಾಫೆ ಉತ್ತರ!

Share
2 Min Read
SHARE

newsics.com

ಬೆಂಗಳೂರು: ನಗರದ ವಿ.ವಿ.ಪುರಂ ಕಾಲೇಜಿನ ಬಳಿ ನಿಂತಿದ್ದ ಹುಡುಗಿಯರಿಗೆ ತನ್ನ ಮರ್ಮಾಂಗ ತೋರಿಸಿ ವಿಕೃತಿ‌ ಮೆರೆದಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

ಈತನ ಅಸಹ್ಯ ವರ್ತನೆ ಕಂಡು ಕಾಲೇಜು ಯುವತಿಯರು ಬೆಚ್ಚಿಬಿದ್ದಿದ್ದರು. ಸ್ಕೂಟರ್‌ನಲ್ಲಿ ಹೋಗುವಾಗ ಕಾಲೇಜು ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ವಿಕೃತಿ ಮೆರೆದಿದ್ದನು. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಈ ವ್ಯಕ್ತಿ ಯುವತಿಯರು ಹೆಚ್ಚಾಗಿರುವ ಕಾಲೇಜು ಟಾರ್ಗೆಟ್ ಮಾಡಿಕೊಂಡು ಅಲ್ಲಿಗೆ ಹೋಗಿ ಈ ರೀತಿ ವಿಕೃತ ವರ್ತನೆ ತೋರುತ್ತಿದ್ದ.

ಬೆಂಗಳೂರಿನಲ್ಲಿ ಮಹಿಳಾ ಕಾಲೇಜುಗಳ ಬಳಿ ಹೋಗಿ ಹೆಚ್ಚಾಗಿ ವಿದ್ಯಾರ್ಥಿನಿಯರು ಓಡಾಡುವ ಸ್ಥಳಗಳನ್ನು ಟಾರ್ಗೆಟ್ ಮಾಡಿ ಅಲ್ಲಿ ತನ್ನ ಸ್ಕೂಟರ್ ನಿಲ್ಲಿಸುತ್ತಿದ್ದ.

ಕಾಲೇಜಿಗೆ ಹೋಗುವ ಮತ್ತು ಕಾಲೇಜಿನಿಂದ ವಾಪಸ್ ಒಬ್ಬಂಟಿಯಾಗಿ ಅಥವಾ ಗುಂಪು ಗುಂಪಾಗಿ ಕಾಲೇಜು ಯುವತಿಯರು ನಡೆದುಕೊಂಡು ಹೋಗುವಾಗ ಸ್ಕೂಟರ್‌ನಲ್ಲಿ ಕುಳಿತೇ ತನ್ನ ಮರ್ಮಾಂಗ ತೋರಿಸಿ ವಿಕೃತವಾಗಿ ನಡೆದುಕೊಳ್ಳುತ್ತಿದ್ದ. ಆತನನ್ನು ಹಿಡಿಯಬೇಕು ಎನ್ನುವಷ್ಟರಲ್ಲಿ ಅಲ್ಲಿಂದ ಪರಾರಿಯಾಗುತ್ತಿದ್ದ.

ವಿವಿ ಪುರಂ ಕಾಲೇಜಿನ ಬಳಿ ಸ್ಕೂಟರ್ ನಿಲ್ಲಿಸಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಮರ್ಮಾಂಗ ತೋರಿಸುವ ಕೃತ್ಯವನ್ನು ಯುವತಿಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಅದನ್ನು ಪೊಲೀಸರಿಗೆ ಕೊಟ್ಟು ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದ್ದರು.

ವಿ.ವಿ. ಪುರಂ ಪೊಲೀಸರು ಈ ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದರು. ಹಲವು ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಸೋಮವಾರ ಸಂಜೆ ವೇಳೆಗೆ ಕಾಮುಕನನ್ನು ವಶಕ್ಕೆ ಪಡೆದಿದ್ದಾರೆ.

ಕಾಲೇಜು ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿಯೂ ವೈರಲ್ ಆಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ವಿವಿಪುರಂ ಪೊಲೀಸರು, 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

48 ವರ್ಷದ ಅಯೂಬ್ ಉರ್ ರೆಹಮಾನ್ ಬಂಧಿತ ಅರೋಪಿ. ಮಧ್ಯ ವಯಸ್ಕನಾದರೂ ವಿದ್ಯಾರ್ಥಿನಿಯರ ಮುಂದೆ ಹೀಗೆ ಅಶ್ಲೀಲವಾಗಿ ವರ್ತಿಸಿದ್ದಾನೆ.

ಬಂಧಿತ ಆರೋಪಿ ಅಯೂಬ್ ಉರ್ ರೆಹಮಾನ್ ಕಲಾಸಿಪಾಳ್ಯದಲ್ಲಿ ಟೀ ಅಂಗಡಿ ಇಟ್ಟುಕೊಂಡಿದ್ದಾನೆ. ಅತನನ್ನು ವಿಚಾರಣೆಗೊಳಪಡಿಸಿದ ಪೊಲೀಸರು ಯಾಕೆ ಹೀಗೆ ಮಾಡುತ್ತಿದ್ದೆ ಎಂದು ಕೇಳಿದರೆ, ನಾನು ಏನ್ ಮಾಡಿದ್ನೋ ನಂಗೇ ಗೊತ್ತಿಲ್ಲ ಎಂದು ಹಾರಿಕೆ ಉತ್ತರ ಕೊಟ್ಟಿದ್ದಾನೆ. ವಿವಿ ಪುರಂ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ? ಆ ಕೊರಗೇ ಸಾವಿನವರೆಗೆ ಕರೆದೊಯ್ದಿತಾ?

ರೀಲ್ಸ್‌ ಮಾಡಿ ಹೊಸ ಸ್ಕೂಟಿ ಖರೀದಿಸಿದ ರೀಲ್ಸ್‌ ಸ್ಟಾರ್ ಮಂಗಳ ಅರುಣ್

‘ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ ಲಕ್ಷಾಂತರ ರೂಪಾಯಿ ಹಣ ಸಂಪಾದಿಸಿ’ ಜಾಹೀರಾತಿನ ಅಸಲಿಯತ್ತು ಬಯಲು, ಇಬ್ಬರ ಬಂಧನ

TAGGED:Arrest of a man who showed his genitals to college girls and ran away
Share This Article
Facebook Twitter Copy Link Print
Previous Article ಸ್ವಾತಂತ್ರ್ಯೋತ್ಸವ, ಸಂವಿಧಾನ ದಿನಾಚರಣೆಯಲ್ಲಿ ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯ
Next Article ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಬೆಂಗಳೂರು IIIT:  22 ವರ್ಷದ ಮಗನೊಂದಿಗೆ ಪದವಿ ಪಡೆದುಕೊಂಡ 48 ವರ್ಷದ ತಾಯಿ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?