ಕಾಲೇಜು ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗಿದ್ದ ಕಾಮುಕನ ಬಂಧನ, ಪೊಲೀಸರ ಪ್ರಶ್ನೆಗೆ ಉಡಾಫೆ ಉತ್ತರ!

newsics.com ಬೆಂಗಳೂರು: ನಗರದ ವಿ.ವಿ.ಪುರಂ ಕಾಲೇಜಿನ ಬಳಿ ನಿಂತಿದ್ದ ಹುಡುಗಿಯರಿಗೆ ತನ್ನ ಮರ್ಮಾಂಗ ತೋರಿಸಿ ವಿಕೃತಿ‌ ಮೆರೆದಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಅಸಹ್ಯ ವರ್ತನೆ ಕಂಡು ಕಾಲೇಜು ಯುವತಿಯರು ಬೆಚ್ಚಿಬಿದ್ದಿದ್ದರು. ಸ್ಕೂಟರ್‌ನಲ್ಲಿ ಹೋಗುವಾಗ ಕಾಲೇಜು ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ವಿಕೃತಿ ಮೆರೆದಿದ್ದನು. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಈ ವ್ಯಕ್ತಿ ಯುವತಿಯರು ಹೆಚ್ಚಾಗಿರುವ ಕಾಲೇಜು ಟಾರ್ಗೆಟ್ ಮಾಡಿಕೊಂಡು ಅಲ್ಲಿಗೆ ಹೋಗಿ ಈ ರೀತಿ ವಿಕೃತ ವರ್ತನೆ ತೋರುತ್ತಿದ್ದ. ಬೆಂಗಳೂರಿನಲ್ಲಿ ಮಹಿಳಾ ಕಾಲೇಜುಗಳ ಬಳಿ ಹೋಗಿ … Continue reading ಕಾಲೇಜು ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗಿದ್ದ ಕಾಮುಕನ ಬಂಧನ, ಪೊಲೀಸರ ಪ್ರಶ್ನೆಗೆ ಉಡಾಫೆ ಉತ್ತರ!