Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಆತ್ಮಹತ್ಯೆ
ಕರ್ನಾಟಕಪ್ರಮುಖ

ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಆತ್ಮಹತ್ಯೆ

Share
1 Min Read
SHARE

newsics.com

ದಾವಣಗೆರೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರ ಅಳಿಯ ಕೆ.ಜಿ ಪ್ರತಾಪ್ ಕುಮಾರ್ (43) ವಿಷ ಸೇವಿಸಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಿಕೇರಿ ಎಂಬ ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ರಸ್ತೆ ಬದಿ ಸಚಿವರ ಅಳಿಯನ ಕಾರು ನಿಂತಿದ್ದನ್ನು ಕಂಡ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕಾರಿನಲ್ಲೇ ವಿಷ ಸೇವಿಸಿದ್ದ ಕೆ.ಜಿ.ಪ್ರತಾಪ್ ಕುಮಾರ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಕಾರಿನಲ್ಲಿ ವಿಷದ ಬಾಟಲ್ ಪತ್ತೆಯಾಗಿದೆ.

ಕೂಡಲೇ ಸ್ಥಳಕ್ಕೆ ಬಂದ ಹೊನ್ನಾಳಿ ಪೊಲೀಸರು, ಪ್ರತಾಪ್ ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ, ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ.

‘ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ ಲಕ್ಷಾಂತರ ರೂಪಾಯಿ ಹಣ ಸಂಪಾದಿಸಿ’ ಜಾಹೀರಾತಿನ ಅಸಲಿಯತ್ತು ಬಯಲು, ಇಬ್ಬರ ಬಂಧನ

ಭಾರೀ ಮಳೆ, ಕಾಜಿರಂಗ ಉದ್ಯಾನವನ ಮುಳುಗಡೆ: 130ಕ್ಕೂ ಹೆಚ್ಚು ಪ್ರಾಣಿಗಳ ಸಾವು

ಮಾಸ್ಕೋ ತಲುಪಿದ ಪ್ರಧಾನಿ ಮೋದಿ: ಎರಡು ದಿನಗಳ ರಷ್ಯಾ ಪ್ರವಾಸ ಆರಂಭ

TAGGED:Former minister B.C. Patil's son-in-law Pratap ends his life
Share This Article
Facebook Twitter Copy Link Print
Previous Article ಮಾಸ್ಕೋ ತಲುಪಿದ ಪ್ರಧಾನಿ ಮೋದಿ: ಎರಡು ದಿನಗಳ ರಷ್ಯಾ ಪ್ರವಾಸ ಆರಂಭ
Next Article ರೀಲ್ಸ್‌ ಮಾಡಿ ಹೊಸ ಸ್ಕೂಟಿ ಖರೀದಿಸಿದ ರೀಲ್ಸ್‌ ಸ್ಟಾರ್ ಮಂಗಳ ಅರುಣ್

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?