ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಆತ್ಮಹತ್ಯೆ

newsics.com ದಾವಣಗೆರೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರ ಅಳಿಯ ಕೆ.ಜಿ ಪ್ರತಾಪ್ ಕುಮಾರ್ (43) ವಿಷ ಸೇವಿಸಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಿಕೇರಿ ಎಂಬ ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ರಸ್ತೆ ಬದಿ ಸಚಿವರ ಅಳಿಯನ ಕಾರು ನಿಂತಿದ್ದನ್ನು ಕಂಡ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರಿನಲ್ಲೇ ವಿಷ ಸೇವಿಸಿದ್ದ ಕೆ.ಜಿ.ಪ್ರತಾಪ್ ಕುಮಾರ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಕಾರಿನಲ್ಲಿ ವಿಷದ ಬಾಟಲ್ ಪತ್ತೆಯಾಗಿದೆ. ಕೂಡಲೇ ಸ್ಥಳಕ್ಕೆ ಬಂದ ಹೊನ್ನಾಳಿ … Continue reading ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಆತ್ಮಹತ್ಯೆ