Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಫಸ್ಟ್ ಟೈಂ ಬೆಂಗಳೂರಲ್ಲಿ ‘ಎಲಿಫೆಂಟ್ ಓವರ್ ಪಾಸ್’
ಕರ್ನಾಟಕ

ಫಸ್ಟ್ ಟೈಂ ಬೆಂಗಳೂರಲ್ಲಿ ‘ಎಲಿಫೆಂಟ್ ಓವರ್ ಪಾಸ್’

Share
1 Min Read
SHARE

newsics.com

ಬೆಂಗಳೂರು : ಅಚ್ಚರಿ ಸಂಗತಿ ಎಂದರೆ ಅರಣ್ಯ ಇಲಾಖೆ ಕರ್ನಾಟಕದ ಬೆಂಗಳೂರಿನ ರೂರಲ್ನಲ್ಲಿ ಮೊಟ್ಟ ಮೊದಲ ಬಾರಿಗೆ ಓವರ್ ಪಾಸ್ ನಿರ್ಮಿಸಿದೆ.

27 ಮಾರ್ಚ್ 2022ರಲ್ಲಿ ಕಾಡಾನೆಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿತ್ತು. ಪರಿಣಾಮ ಕಾಡಾನೆ ಸಾವನ್ನಪ್ಪಿತ್ತು. ಇದಲ್ಲದೆ ಈ ಜಾಗದಲ್ಲಿ ಚಿರತೆಗಳ ಓಡಾಟವು ಇದೆ. ಶಾಲೆಗೆ ಹೋಗುವ ಮಕ್ಕಳು ಕಣ್ಣಾರೆ ಕಂಡ ಉದಾಹರಣೆಗಳಿವೆ. ಇದನೆಲ್ಲಾ ಗಮನ ಹರಿಸಿಕೊಂಡು ಕರ್ನಾಟಕ ಅರಣ್ಯ ಇಲಾಖೆ ಕಾಡು ಪ್ರಾಣಿಗಳಿಗಾಗಿ ಮೇಲ್ಸೇತುವೆ ನಿರ್ಮಿಸಿದೆ.

ಕಾಡಾನೆಗಳಿಗೆಂದೇ ಬೆಂಗಳೂರು -ಕನಕಪುರ ರಸ್ತೆಯಲ್ಲಿ (ರಾಷ್ಟ್ರೀಯ ಹೆದ್ದಾರಿ 209) ರೋರಿಚ್ ಮತ್ತು ದೇವಿಕಾರಣಿ ರೋರಿಚ್ ಎಸ್ಟೇಟ್ ಪಕ್ಕದಲ್ಲಿ ಓವರ್ ಪಾಸ್ ನಿರ್ಮಿಸಲಾಗಿದೆ. 40 ಮೀಟರ್ ಅಗಲ ಮತ್ತು 40 ಮೀಟರ್ ಉದ್ದದ ಓವರ್ ಪಾಸ್ ಇದಾಗಿದ್ದು, ಸಾರ್ವಜನಿಕ ರಸ್ತೆಯ ಮೇಲ್ಭಾಗವಾಗಿ ಹಾದು ಹೋಗುತ್ತದೆ. ಇದರ ಮೂಲಕ ಕಾಡಾನೆ ಮಾತ್ರವಲ್ಲ, ಕಾಡು ಪ್ರಾಣಿಗಳು ರಸ್ತೆ ಮೇಲ್ಭಾಗವಾಗಿ ಹಾದು ಹೋಗುವಂತೆ ನಿರ್ಮಿಸಲಾಗಿದೆ. ಇದರಿಂದಾಗಿ ಕಾಡು ಪ್ರಾಣಿಗಳು ವಾಹನ ಅಪಘಾತಕ್ಕೆ ಬಲಿಯಾಗೋದನ್ನು ತಡೆಯಬಹುದಾಗಿದೆ.

ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ನಿಂದ ಸಾವನದುರ್ಗ ಕಾಡಿಗೆ ಪ್ರಾಣಿಗಳು ಹಾದು ಹೋಗಲೆಂದು ಓವರ್ ಪಾಸ್ ನಿರ್ಮಿಸಲಾಗಿದೆ. ಜೊತೆಗೆ ಪ್ರಾಣಿಗಳಿಗೆ ಆಹಾರವಾಗುವ ಸಸ್ಯಗಳನ್ನು ಇಲ್ಲಿ ನೆಡಲಾಗಿದ್ದು, ಬಿದಿರು ಸೇರಿ ಅನೇಕ ರೀತಿಯ ಸಸ್ಯಗಳನ್ನು ಇಲ್ಲಿ ಕಾಣಬಹುದಾಗಿದೆ. ಮಾತ್ರವಲ್ಲದೆ ಪ್ರಾಣಿಗಳು ರಸ್ತೆಗಿಳಿಯದಂತೆ ತಡೆಗೋಡೆ ನಿರ್ಮಿಸಲಾಗಿದೆ.

Share This Article
Facebook Twitter Copy Link Print
Previous Article ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಬೆಂಗಳೂರು IIIT:  22 ವರ್ಷದ ಮಗನೊಂದಿಗೆ ಪದವಿ ಪಡೆದುಕೊಂಡ 48 ವರ್ಷದ ತಾಯಿ
Next Article ಸೇನಾ‌ ವಾಹನಗಳ ಮೇಲೆ ಉಗ್ರರ ದಾಳಿ: ನಾಲ್ವರು ಯೋಧರು ಹುತಾತ್ಮ, 6‌ ಮಂದಿಗೆ ಗಾಯ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?