ಭಾರೀ ಮಳೆ, ಕಾಜಿರಂಗ ಉದ್ಯಾನವನ ಮುಳುಗಡೆ: 130ಕ್ಕೂ ಹೆಚ್ಚು ಪ್ರಾಣಿಗಳ ಸಾವು

newsics.com ಗುವಾಹಟಿ: ಅಸ್ಸಾಂನಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಭೀಕರ ಪ್ರವಾಹದಲ್ಲಿ ದೇಶದ ಪ್ರಮುಖ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಪ್ರವಾಹದಲ್ಲಿ ಮುಳುಗಡೆಯಾಗಿದೆ. ಪ್ರವಾಹದಿಂದ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿನ ಕನಿಷ್ಠ 131 ಕಾಡು ಪ್ರಾಣಿಗಳು ಸಾವನ್ನಪ್ಪಿದ್ದು, 96 ಪ್ರಾಣಿಗಳನ್ನು ರಕ್ಷಿಸಲಾಗಿದೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸತ್ತ ಪ್ರಾಣಿಗಳಲ್ಲಿ ಆರು ಘೇಂಡಾಮೃಗಗಳು, 117 ಜಿಂಕೆಗಳು ಸೇರಿವೆ. ಈ ಪೈಕಿ 98 ಪ್ರಾಣಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರೆ, ಎರಡು ಪ್ರಾಣಿಗಳು ವಾಹನದಲ್ಲಿ ಸಾಗಿಸುವಾಗ, ಚಿಕಿತ್ಸೆಯ ಸಮಯದಲ್ಲಿ 17 ಪ್ರಾಣಿಗಳು, ಎರಡು ಕಡವೆ, … Continue reading ಭಾರೀ ಮಳೆ, ಕಾಜಿರಂಗ ಉದ್ಯಾನವನ ಮುಳುಗಡೆ: 130ಕ್ಕೂ ಹೆಚ್ಚು ಪ್ರಾಣಿಗಳ ಸಾವು