Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಮದಾಳು ಗ್ರಾಮದಲ್ಲಿ ಅರಣ್ಯ ಸಿಬ್ಬಂದಿ ಎದುರೇ ಚಿರತೆ ಹತ್ಯೆ: ತನಿಖೆಗೆ ರಾಜ್ಯ ಸರ್ಕಾರ ಆದೇಶ
ಕರ್ನಾಟಕಪ್ರಮುಖ

ಕಮದಾಳು ಗ್ರಾಮದಲ್ಲಿ ಅರಣ್ಯ ಸಿಬ್ಬಂದಿ ಎದುರೇ ಚಿರತೆ ಹತ್ಯೆ: ತನಿಖೆಗೆ ರಾಜ್ಯ ಸರ್ಕಾರ ಆದೇಶ

Share
1 Min Read
SHARE

newsics.com

ಬೆಂಗಳೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕಮದಾಳು ಗ್ರಾಮದಲ್ಲಿ ಅರಣ್ಯ ಸಿಬ್ಬಂದಿ ಎದುರಲ್ಲೇ ಗ್ರಾಮಸ್ಥರು ಚಿರತೆಯನ್ನು ಹತ್ಯೆ ಮಾಡಿದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ತನಿಖೆಗೆ ಆದೇಶಿಸಿದೆ.

ಈ ಪ್ರಕರಣದಲ್ಲಿ ಗ್ರಾಮಸ್ಥರಿಗೆ ಚಿರತೆ ತೊಂದರೆ ಕೊಡುತ್ತಿದ್ದರೂ ಚಿರತೆ ಸೆರೆಹಿಡಿಯಲು ವಿಫಲವಾಗಿರುವುದು ಹಾಗೂ ಚಿರತೆ ಹತ್ಯೆ ತಡೆಯುವಲ್ಲಿ ವಿಫಲವಾಗಿದೆ. ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆ ಆದೇಶಿಸಿದ್ದಾರೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಮದಾಳ ಗ್ರಾಮದ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷವಾದ ಬಗ್ಗೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮಾಹಿತಿ ನೀಡಿದ್ದರು. ಆದರೆ ಚಿರತೆ ಸೆರೆಹಿಡಿಯುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮೂವರು ರೈತರ ಮೇಲೆ ಚಿರತೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ. ಇದರಿಂದ ಕಮದಾಳ ಗ್ರಾಮಸ್ಥರು ಸುತ್ತಮುತ್ತಲಿನ ಹಳ್ಳಿಗಳಿಂದ ಸಾವಿರಾರು ಜನರು ಚಿರತೆ ಹಿಡಿಯಲು ಬೆಟ್ಟ ಹತ್ತಿದ್ದಾರೆ.

ಬೆಟ್ಟದಲ್ಲಿ ಚಿರತೆ ಕಾಣಿಸುತ್ತಿದ್ದಂತೆ ಅಕ್ರೋಶಗೊಂಡ ಗ್ರಾಮಸ್ಥರು ಕಲ್ಲು ಬಡಿಗೆಗಳನ್ನು ಹಿಡಿದು ಏಕಕಾಲಕ್ಕೆ ಚಿರತೆ ಮೇಲೆ ಮುಗಿಬಿದ್ದು ಹಲ್ಲೆ ಮಾಡಿದ್ದಾರೆ. ಅರಣ್ಯ ಸಿಬ್ಬಂದಿ, ಪೊಲೀಸರ ಮುಂದೆಯೇ ಚಿರತೆ ಮೇಲೆ ದಾಳಿ ನಡೆಸಿ ಹೊಡೆದು ಕೊಂದಿದ್ದಾರೆ. ಬಳಿಕ ಪಶು ಆಂಬುಲೆನ್ಸ್‌ಗೆ ಎಸೆದಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗಿದ್ದು ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದಿನ ರಾಶಿ ಭವಿಷ್ಯ 08-07-2024… ಕಟಕ- ಎಲ್ಲಕ್ಕೂ ಸಿಟ್ಟಾಗದಿರಿ, ಧನು- ನಿಮ್ಮ‌ ಮಾತೇ ನಿಮಗೆ ಕಷ್ಟ ತಂದೀತು, ನಿಮ್ಮ ರಾಶಿ ಫಲದಲ್ಲೇನಿದೆ?

ಮೂವರ ಮೇಲೆ ದಾಳಿ‌ ಮಾಡಿದ್ದ ಚಿರತೆಯನ್ನು ಬಡಿದು ಕೊಂದು ಆಂಬುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು, ಮೂಕಪ್ರೇಕ್ಷಕರಾದ ಅರಣ್ಯ ಸಿಬ್ಬಂದಿ!

ಮಾನಸಿಕ ಖಿನ್ನತೆಯಿಂದ ನಿದ್ದೆ ಇಲ್ಲದೇ ಒದ್ದಾಟ: ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

ವಿದ್ಯಾರ್ಥಿಗಳು ಪೂರ್ಣ ತೋಳಿನ ಸಮವಸ್ತ್ರ ಧರಿಸಿ ಶಾಲೆಗೆ ಬರುವಂತೆ ಆರೋಗ್ಯ ಸಚಿವರ ಸೂಚನೆ

ಭಾರಿ ಮಳೆಯಾಗುವ  ಸಾಧ್ಯತೆ :    ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

TAGGED:Leopard killed in front of forest guards in Kamadalu village: State govt orders probe
Share This Article
Facebook Twitter Copy Link Print
Previous Article ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ ತೃತೀಯ, ಸೋಮವಾರ 08-07-2024
Next Article NEET ಪರೀಕ್ಷಾ ಅಕ್ರಮ: ಸುಪ್ರೀಂ ವಿಚಾರಣೆ ಇಂದು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?