ಕಮದಾಳು ಗ್ರಾಮದಲ್ಲಿ ಅರಣ್ಯ ಸಿಬ್ಬಂದಿ ಎದುರೇ ಚಿರತೆ ಹತ್ಯೆ: ತನಿಖೆಗೆ ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕಮದಾಳು ಗ್ರಾಮದಲ್ಲಿ ಅರಣ್ಯ ಸಿಬ್ಬಂದಿ ಎದುರಲ್ಲೇ ಗ್ರಾಮಸ್ಥರು ಚಿರತೆಯನ್ನು ಹತ್ಯೆ ಮಾಡಿದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ತನಿಖೆಗೆ ಆದೇಶಿಸಿದೆ. ಈ ಪ್ರಕರಣದಲ್ಲಿ ಗ್ರಾಮಸ್ಥರಿಗೆ ಚಿರತೆ ತೊಂದರೆ ಕೊಡುತ್ತಿದ್ದರೂ ಚಿರತೆ ಸೆರೆಹಿಡಿಯಲು ವಿಫಲವಾಗಿರುವುದು ಹಾಗೂ ಚಿರತೆ ಹತ್ಯೆ ತಡೆಯುವಲ್ಲಿ ವಿಫಲವಾಗಿದೆ. ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆ ಆದೇಶಿಸಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಮದಾಳ ಗ್ರಾಮದ ಬೆಟ್ಟದಲ್ಲಿ … Continue reading ಕಮದಾಳು ಗ್ರಾಮದಲ್ಲಿ ಅರಣ್ಯ ಸಿಬ್ಬಂದಿ ಎದುರೇ ಚಿರತೆ ಹತ್ಯೆ: ತನಿಖೆಗೆ ರಾಜ್ಯ ಸರ್ಕಾರ ಆದೇಶ